Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಸಾಯನಿಕ ವಿಶ್ಲೇಷಣಾ ವರದಿ ನಂತರವೇ ಬಿಯರ್ ಮಾರಾಟಕ್ಕೆ ಬಿಡುಗಡೆ: ತಿಮ್ಮಾಪುರ
  • Bangalore
  • Front news
  • Politics
  • State
  • ಬೆಳಗಾವಿ

ರಾಸಾಯನಿಕ ವಿಶ್ಲೇಷಣಾ ವರದಿ ನಂತರವೇ ಬಿಯರ್ ಮಾರಾಟಕ್ಕೆ ಬಿಡುಗಡೆ: ತಿಮ್ಮಾಪುರ

Praja Vahini December 18, 2025 1 minute read
IMG_0378
Spread the love

ಬೆಳಗಾವಿ: ಬ್ರಿವೇರಿಗಳಲ್ಲಿ ಉತ್ಪಾದನೆಯಾಗುವ ಬಿಯರ್ ಗಳಲ್ಲಿ ಇಥೈಲ್ ಆಲ್ಕೋಹಾಲ್ ಇರುವಿಕೆ ಮತ್ತು ಮಿಥೈಲ್ ಆಲ್ಕೋಹಾಲ್, Obnoxious Substance ಮತ್ತು Suspended Sediments ಇಲ್ಲದಿರುವಿಕೆಯನ್ನು ಖಚಿತಪಡಿಸಿಕೊಂಡು ಮಾನವ ಸೇವನೆಗೆ ಯೋಗ್ಯವಾಗಿದೆ ಎಂದು ರಾಸಾಯನಿಕ ವಿಶ್ಲೇಷಣಾ ವರದಿಯನ್ನು ನೀಡಲಾದ ನಂತರವೇ ಬಿಯರ್‍ನ್ನು ಮಾರಾಟಕ್ಕೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಅಬಕಾರಿ ಸಚಿವರು ಆರ್.ಜಿ.ತಿಮ್ಮಾಪುರ ತಿಳಿಸಿದ್ದಾರೆ.

ಅವರು ವಿಧಾನ ಪರಿಷತ್ ನಲ್ಲಿ ಶಾಸಕ ಶಿವಕುಮಾರ್ ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಅಬಕಾರಿ ಇಲಾಖೆಯಲ್ಲಿ 2 ರಾಸಾಯನಿಕ ಪ್ರಯೋಗಾಲಯಗಳು ಬೆಂಗಳೂರು ಮತ್ತು ಧಾರವಾಡದಲ್ಲಿ ಮಂಜೂರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ರಾಸಾಯನಿಕ ಪ್ರಯೋಗಾಲಯವು ಕಾರ್ಯನಿರ್ವಹಿಸುತ್ತಿದೆ. ಧಾರವಾಡದಲ್ಲಿನ ಪ್ರಯೋಗಾಲಯ ಪ್ರಾರಂಭಿಸಲು ಪರಿಶೀಲಿಸಲಾಗುತ್ತಿದ್ದು, ಅಬಕಾರಿ ಇಲಾಖೆಯಿಂದ ಖಾಸಗಿ ಪ್ರಯೋಗಾಲದ ಜೊತೆ ಯಾವುದೇ ಒಡಂಬಡಿಕೆ ಮಾಡಿಕೊಂಡಿರುವುದಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ 2025-26 ನೇ ಸಾಲಿನ ಅಕ್ಟೋಬರ್ 2025 ರ ಅಂತ್ಯಕ್ಕೆ ಸ್ವತಂತ್ರ ಆರ್.ವಿ.ಬಿ (Independent RVB) 64 ಹಾಗೂ ವಿವಿಧ ರೀತಿಯ ಸನ್ನದಿಗೆ ಹೊಂದಿಕೊಂಡಂತಿರುವ ಆರ್.ವಿ.ಬಿ (Attached RVB) 915 ಹೀಗೆ, ಪ್ರಸ್ತುತ ಒಟ್ಟು 979 ಸಂಖ್ಯೆಯ ಆರ್.ವಿ.ಬಿ (ಪಬ್) ಸನ್ನದುಗಳು ಇರುತ್ತವೆ.

ಆರ್.ವಿ.ಬಿ ಸನ್ನದುಗಳಲ್ಲಿ 2023-24ನೇ ಆರ್ಥಿಕ ಸಾಲಿನಲ್ಲಿ 80.89 ಲಕ್ಷ ಲೀಟರ್ ಡ್ರಾಟ್ ಬಿಯರ್ ಹಾಗೂ 2024-25 ಆರ್ಥಿಕ ಸಾಲಿನಲ್ಲಿ 77.97 ಲಕ್ಷ ಲೀಟರ್ ಡ್ರಾಟ್ ಬಿಯರ್ ಮಾರಾಟವಾಗಿರುತ್ತದೆ ಎಂದು ಮಾಹಿತಿ ನೀಡಿದರು.

About the Author

Praja Vahini

Editor

View All Posts

Spread the love

Post navigation

Previous: ರಾಜ್ಯದ ಯಾವುದೇ ಕಡೆಗಳಲ್ಲಿ ಗಾಂಜಾ ಮಿಶ್ರಿತ ಮಾವಾ ಗುಟಕಾ ಮಾರಾಟ ಕಂಡುಬಂದಿಲ್ಲ
Next: ಕಾಂಗ್ರೆಸ್ನವರು 5 ಸಾವಿರ ಕೋಟಿ ಪಟಾಪಟ್ ಲೂಟಿ ಹೊಡೆದರು: ಆರ್.ಅಶೋಕ್

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.