Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಡ-ಪ್ರತಿಭಾವಂತ ವಿದ್ಯಾರ್ಥಿಗಳ MBBS ಶಿಕ್ಷಣಕ್ಕೆ ಆರ್ಥಿಕ ನೆರವು
  • Bangalore
  • Politics
  • State

ಬಡ-ಪ್ರತಿಭಾವಂತ ವಿದ್ಯಾರ್ಥಿಗಳ MBBS ಶಿಕ್ಷಣಕ್ಕೆ ಆರ್ಥಿಕ ನೆರವು

Praja Vahini December 20, 2025 1 minute read
WhatsApp Image 2025-12-20 at 15.05.07
Spread the love

ಬೆಂಗಳೂರು: ನೀಟ್ ಪರೀಕ್ಷೆ ತೇರ್ಗಡೆಗೊಂಡು ಸರಕಾರಿ ಕೋಟಾದಡಿ MBBS ಗೆ ಪ್ರವೇಶ ಪಡೆದರೂ ಶುಲ್ಕ ಭರಿಸಲಾಗದೆ ಆರ್ಥಿಕ ಸಮಸ್ಯೆಯಿಂದಾಗಿ ತಮ್ಮ ಕನಸಿನ ಶಿಕ್ಷಣ ಪಡೆಯಲಾಗದೆ ಕಷ್ಟಪಡುತ್ತಿದ್ದ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ BLDEA ವತಿಯಿಂದ ಸಚಿವ ಎಂ ಬಿ ಪಾಟೀಲ್ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ನೀಡಿದರು.

ತಿಕೋಟಾ ತಾಲೂಕಿನ ಅರಕೇರಿ L.T.1ರ ವಿದ್ಯಾರ್ಥಿನಿ ದಿವ್ಯಾ ಹನಮಂತ ರಾಠೋಡ ನೀಟ್ ನಲ್ಲಿ 2,23,424 ರ್ಯಾಂಕ್ ಪಡೆದಿದ್ದು, ಬೆಂಗಳೂರಿನ ದಯಾನಂದ ಸಾಗರ ಮೆಡಿಕಲ್ ಕಾಲೇಜಿನಲ್ಲಿ ಸೀಟು ಪಡೆದಿದ್ದಾಳೆ. ಸಿಂದಗಿ ತಾಲೂಕಿನ ಹಿಕ್ಕನಗುತ್ತಿಯ ಮತ್ತು ಈಗ ವಿಜಯಪುರ ನಗರದಲ್ಲಿ ನಿವಾಸಿ ಮಂಜುನಾಥ ಲಕ್ಷ್ಮಣ ಗೊಟಗುಣಕಿ ನೀಟ್ ನಲ್ಲಿ 76,372 ರ್ಯಾಂಕ್ ಪಡೆದು, ಚಿತ್ರದುರ್ಗದ ಸರಕಾರಿ ಮೆಡಿಕಲ್ ಕಾಲೇಜಿನಲ್ಲಿ ಸೀಟು ಪಡೆದಿದ್ದಾನೆ. ಇದನ್ನೂ ಓದಿ: ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಶರಣಪ್ರಕಾಶ್‌ ಪಾಟೀಲ್‌

ದಿವ್ಯಾ ಹನಮಂತ ರಾಠೋಡಗೆ  ಕೋರ್ಸು ಪೂರ್ಣಗೊಳಿಸಲು ಒಟ್ಟು ರೂ. 9,98,484 ಅಗತ್ಯವಿದ್ದು, ಕೋರ್ಸಿನ ಮೊದಲ ವರ್ಷಕ್ಕೆ ಅಗತ್ಯವಾದ ರೂ. 2,49,621 ಹಣದ ಚೆಕ್ ಮತ್ತು ಮಂಜುನಾಥ ಗೊಟಗುಣಕಿಗೆ ಕೋರ್ಸು ಪೂರ್ಣಗೊಳಿಸಲು ರೂ. 6.32 ಲಕ್ಷ ಅಗತ್ಯವಿದ್ದು, ಕೊರ್ಸಿನ ಪ್ರಥಮ ವರ್ಷಕ್ಕೆ ಅಗತ್ಯವಾದ ರೂ. 1.58 ಲಕ್ಷದ ಮೊತ್ತದ ಮೊಲದ ಕಂತಿನ ಚೆಕ್ ನ್ನು ಸಾರಿಗೆ ಸಚಿವರಾದ ಶ್ರೀ ರಾಮಲಿಂಗ ರೆಡ್ಡಿ ಅವರ ಸಮಕ್ಷಮದಲ್ಲಿ ವಿತರಿಸಲಾಯಿತು.

ಈ ವೇಳೆ ಇಬ್ಬರೂ ವಿದ್ಯಾರ್ಥಿಗಳು ಉತ್ತಮವಾಗಿ ಅಧ್ಯಯನ ಮಾಡಿ, ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ, ಆದರ್ಶ ವೈದ್ಯರಾಗಿ ಸಮಾಜಕ್ಕೆ ಸೇವೆ ಸಲ್ಲಿಸಬೇಕೆಂದು ತಿಳಿಸಿದೆ.

 

About the Author

Praja Vahini

Editor

View All Posts

Spread the love

Post navigation

Previous: ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಶರಣಪ್ರಕಾಶ್‌ ಪಾಟೀಲ್‌
Next: ದೇಶಕ್ಕಾಗಿ ಆಸ್ತಿ, ಅಧಿಕಾರ, ಪ್ರಾಣ ತ್ಯಾಗ ಮಾಡಿದ್ದು ಗಾಂಧಿ ಕುಟುಂಬ: ಡಿಕೆಶಿ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.