Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್!
  • Bangalore
  • Politics

ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್!

Praja Vahini December 22, 2025 1 minute read
WhatsApp Image 2025-12-22 at 11.41.45
Spread the love

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಶಕ್ತಿ ಯೋಜನೆಯ ಹಣ ಬಿಡುಗಡೆ ಮಾಡದಿದ್ದಕ್ಕೆ ವಿರೋಧ ಪಕ್ಷಗಳು ರಾಜ್ಯ ಸರ್ಕಾರವನ್ನು ಆರೋಪಿಸುತ್ತಿರುವ ಬೆನ್ನೆಲೆ ಇದೀಗ ಶಕ್ತಿ ಯೋಜನೆಯ 24ನೆಯ ಕಂತಿನ ಹಣವನ್ನು ಡಿಸೆಂಬರ್ ಅಂತ್ಯದೊಳಗಾಗಿ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತರಿಸಿದ್ದಾರೆ.

ಹೌದು, ಬರುವ ಶನಿವಾರದೊಳಗೆ 24ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗುವ ನಿರೀಕ್ಷೆಯಿದ್ದು, ಇದರಿಂದ ಸಹಜವಾಗಿಯೇ ಫಲಾನುಭವಿಗಳ ಮುಖದಲ್ಲಿ ಮಂದಹಾಸ ಮೂಡಿದೆ. ಪಂಚ ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಇತ್ತೀಚಿನ ದಿನಗಳಲ್ಲಿ ಗ್ರಹಣ ಹಿಡಿದಿತ್ತು. ಚಳಿಗಾಲದ ಅಧಿವೇಶನದಲ್ಲಿ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಕಂತುಗಳನ್ನು ಬಿಟ್ಟು ಇತರ ತಿಂಗಳ ಹಣ ಮಾತ್ರ ಬಿಡುಗಡೆ ಮಾಡಲಾಗಿದೆ ಎಂದು ವಿಪಕ್ಷಗಳು ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದವು. ಇದನ್ನೂ ಓದಿ: ಮಕ್ಕಳ ಆಯೋಗದಿಂದ ವಸತಿ ನಿಲಯ ಸ್ಥೀತಿ-ಗತಿ ಪರಿಶೀಲನೆ

 

About the Author

Praja Vahini

Editor

View All Posts

Spread the love

Post navigation

Previous: ಮಕ್ಕಳ ಆಯೋಗದಿಂದ ವಸತಿ ನಿಲಯ ಸ್ಥೀತಿ-ಗತಿ ಪರಿಶೀಲನೆ
Next: ಎ ಖಾತಾ ವಿತರಣೆಗೆ ಮುಂದಾದ GBA

Views:

40

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.