Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಎ ಖಾತಾ ವಿತರಣೆಗೆ ಮುಂದಾದ GBA
  • Bangalore
  • Politics
  • State

ಎ ಖಾತಾ ವಿತರಣೆಗೆ ಮುಂದಾದ GBA

Praja Vahini December 22, 2025
WhatsApp Image 2025-12-22 at 12.05.24
Spread the love

ಬೆಂಗಳೂರು: ಬಿ ಖಾತಯಿಂದ ಎ ಖಾತೆಗೆ ವರ್ಗಾವಣೆಗೆ ಅರ್ಜಿ ಸಲ್ಲಿಸಲು ನೂರು ದಿನಗಳ ಕಾಲ ಅವಕಾಶ ನೀಡಲಾಗಿತ್ತು. 100 ದಿನಗಳಲ್ಲಿ ಮೂರು ಸಾವಿರ ಅರ್ಜಿ ಸಲ್ಲಿಸಲಾಗಿದ್ದು, ಇದರಲ್ಲಿ ಕೇವಲ 35 ಅರ್ಜಿಗಳನ್ನ ಪರಿಶೀಲಿಸಿ ಎ ಖಾತ ಮಾಡಲು ಬಿಜಿಎ ಮುಂದಾಗಿದೆ.

ಹೌದು, ಎ ಖಾತಾ ವಿತರಣೆಯನ್ನ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಶುರು ಮಾಡಿದೆ. ಎ ಖಾತಾ ಪರಿವರ್ತನೆಗೆ ಅರ್ಜಿ ಸಲ್ಲಿಸಲು ಜಿಬಿಎ 100 ದಿನಗಳ ಕಾಲಾವಕಾಶ ನೀಡಿತ್ತು. ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ 3 ಸಾವಿರ ಅರ್ಜಿ ಸಲ್ಲಿಕೆಯಾಗಿತ್ತು. ಅದರಲ್ಲಿ 35 ಅರ್ಜಿಗಳನ್ನ ಪರಿಶೀಲನೆ ಮಾಡಿ ವಿತರಣೆ ಮಾಡಿದೆ.

ಅರ್ಜಿಗಳನ್ನ ಪರಿಶೀಲನೆ ಮಾಡಿ ಜಿಬಿಎ ಎ ಖಾತಾ ವಿತರಣೆಗೆ ಮುಂದಾಗಿದೆ. ಏಳೂವರೆ ಲಕ್ಷ ಬಿ ಖಾತಾಗಳಿದ್ದು ಅದರಲ್ಲಿ ಬರೀ 3 ಸಾವಿರ ಮಂದಿಯಷ್ಟೇ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಜನ ಅರ್ಜಿ ಸಲ್ಲಿಕೆಗೆ ನಿರಾಸಕ್ತಿ ತೋರಿಸುತ್ತಾ ಇದ್ದಾರೆ. ಹೀಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನ ತ್ವರಿತವಾಗಿ ಪರಿಶೀಲನೆ ಮಾಡಿ ಎ ಖಾತಾ ವಿತರಣೆ ಮಾಡ್ತಿದೆ. ಇದನ್ನೂ ಓದಿ: ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್!

ಅರ್ಜಿ ಸಲ್ಲಿಕೆಗೆ 100 ದಿನ ಇದ್ದ ಕಾಲಾವಕಾಶವನ್ನ ವಿಸ್ತರಣೆ ಮಾಡೋದಕ್ಕೆ ಜಿಬಿಎ ಚಿಂತನೆ ನಡೆಸಿದೆ. ಆದರೆ ಗೈಡ್ ಲೈನ್ಸ್ ವ್ಯಾಲ್ಯೂ 5% ಕಡಿತ ಮಾಡೋದಕ್ಕೆ ಸಾಧ್ಯವೇ ಇಲ್ಲ ಅನ್ನೋ ನಿರ್ಧಾರಕ್ಕೆ ಜಿಬಿಎ ಬಂದಿದೆ.

About the Author

Praja Vahini

Editor

View All Posts

Spread the love

Post navigation

Previous: ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್!
Next: ಐಫೋನ್ ಕಂಪನಿಯಲ್ಲಿ 30 ಸಾವಿರ ಉದ್ಯೋಗಿಗಳ ನೇಮಕ!

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.