Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಾರ್ವಜನಿಕರ ಅನಕೂಲಕ್ಕೆ ತಕ್ಕಂತೆ ಪ್ರಜಾಸೌಧ ನಿರ್ಮಾಣಕ್ಕೆ ಆದ್ಯತೆ: ಸಚಿವ ದರ್ಶನಾಪುರ ಭರವಸೆ
  • Politics
  • State
  • ಹುಬ್ಬಳ್ಳಿ

ಸಾರ್ವಜನಿಕರ ಅನಕೂಲಕ್ಕೆ ತಕ್ಕಂತೆ ಪ್ರಜಾಸೌಧ ನಿರ್ಮಾಣಕ್ಕೆ ಆದ್ಯತೆ: ಸಚಿವ ದರ್ಶನಾಪುರ ಭರವಸೆ

Praja Vahini December 22, 2025
Screenshot_2025-12-22-18-28-34-16_6012fa4d4ddec268fc5c7112cbb265e7
Spread the love

ಶಹಾಪುರ:ಡಿಗ್ರಿ ಕಾಲೇಜಿನ ಆವರಣದಲ್ಲಿ ಪ್ರಜಾಸೌಧ ನಿರ್ಮಾಣವಾದರೆ ಶೈಕ್ಷಣೀಕ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ ಎಂದರೆ ಈ ಸ್ಥಳವನ್ನು ಬಿಟ್ಟು ಬೇರೆಡೆ ನಗರದಲ್ಲಿ ಸಾರ್ವಜನಿಕರಿಗೆ ಅನುಕೂಲಕ್ಕೆ ತಕ್ಕಂತೆ ಪ್ರಜಾಸೌಧ ನಿರ್ಮಾಣ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು. ನಗರದ ಪ್ರಥಮ ದರ್ಜೆ ಕಾಲೇಜಿನ ಜಾಗದಲ್ಲಿ ಪ್ರಜಾಸೌಧ ನಿರ್ಮಾಣ ವಿರೋಧಿಸಿ ಎಬಿವಿಪಿ , ಸಾಮೂಹಿಕ ಸಂಘಟನೆಗಳ ಒಕ್ಕೂಟ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ಮುಖಂಡರಾದ ಮಲ್ಲಣಗೌಡ ಪರಿವಾಣ, ಮಹೇಶಗೌಡ ಸುಬೇದಾರ, ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ನಡೆಸುತ್ತಿರುವ ಅನೀರ್ಧಷ್ಠಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಬೇಟಿ ನೀಡಿ ಪ್ರತಿಭಟನಕಾರರ ಮನವಿ ಆಲಿಸಿ ಮಾತನಾಡಿದ ಅವರು, ಪ್ರಜಾಸೌಧ ನಿರ್ಮಾಣ ಮಾಡುವುದೇ ಸಾರ್ವಜನಿಕರ ಹಿತಕ್ಕಾಗಿ. ಆದರೆ ಅದಕ್ಕಾಗಿ ನಗರದಲ್ಲಿಯೇ ಸೂಕ್ತ ಸ್ಥಳ ಗುರುತಿಸಿ ನಿರ್ಮಾಣ ಮಾಡೋಣ, ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು. ಆದ್ದರಿಂದ ಪ್ರತಿಭಟನಾಕಾರರು ಧರಣಿ ಹಿಂಪಡೆದರು.

ಈ ಸಂದರ್ಭದಲ್ಲಿ ಶರಣು ಗದ್ದುಗೆ, ಮಹೇಶ ಆನೇಗುಂದಿ, ಗುರು ಸೇರಿದಂತೆ ರೈತ ಮುಖಂಡರು, ಪ್ರತಿಭಟನಕಾರರು ಇದ್ದರು.

About the Author

Praja Vahini

Editor

View All Posts

Spread the love

Post navigation

Previous: ವಿಜಯಪುರ ಜಿಪಂ ಕಚೇರಿಯಲ್ಲಿ ಶಿಶು ಪಾಲನಾ ಕೇಂದ್ರ ಉದ್ಘಾಟನೆ
Next: 2027ರ ಡಿ. ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಕೆಶಿ

Views:

851

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.