Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸೇತುವೆ ಕಾಮಗಾರಿ ವಿಳಂಬ ಅಧಿಕಾರಿಗಳಿಗೆ ಖಡಕ್ ಸೂಚನೆ
  • Politics
  • State
  • Uncategorized
  • ಕಲಬುರಗಿ

ಸೇತುವೆ ಕಾಮಗಾರಿ ವಿಳಂಬ ಅಧಿಕಾರಿಗಳಿಗೆ ಖಡಕ್ ಸೂಚನೆ

Praja Vahini December 23, 2025
Screenshot_2025-12-23-17-04-26-32_6012fa4d4ddec268fc5c7112cbb265e7
Spread the love

ಕಲಬುರಗಿ: ಜೇವರ್ಗಿ ತಾಲೂಕಿನ ಚಾಮನೂರ ನರಿಬೋಳ ಸೇತುವೆ ಕಾಮಗಾರಿ ವಿಳಂಬಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಮತ್ತು ಗ್ರಾಮಗಸ್ತರ ಸಭೆಯಲ್ಲಿ ಕೆ ಕೆ ಆರ್ ಡಿ ಬಿ ಅದ್ಯಕ್ಷರಾದ ಅಧ್ಯಕ್ಷ, ಜೇವರ್ಗಿ ಶಾಸಕ ಅಜಯ್ ಸಿಂಗ್ ಅವರು ಅಧಿಕಾರಿಗಳಿಗೆ ಸೇತುವೆ ಉಳಿದ ಕಾಮಗಾರಿ ಕೂಡಲೇ ಪ್ರಾರಂಭಿಸಲು ಅಧಕಾರಿಗಳಿಗೆ ಸೂಚನೆ ನೀಡಿದರು.

ಈ  ಬ್ರಿಜ್ ಕಾಮಗಾರಿ ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದರಿಂದ ಜೇವರ್ಗಿ ಹಾಗೂ  ಚಿತ್ತಾಪುರ ತಾಲೂಕಿನ ಜನರಿಗೆ ಸಾಕಷ್ಟು ಸಂಚಾರಕ್ಕೆ ತೊಂದರೆಯಾಗುತ್ತಿದ್ದು ಈ  ಕಾಮಗಾರಿ ನಿರ್ಹಿಸಿದ ಎಜೆನ್ಸಿಯ ಗುತ್ತಿಗೆ ರದ್ದುಪಡಿಸಲಾಗಿದೆ ಅವರ ಮೇಲೆ ಸುಮಾರು 6 ಕೋಟಿ ದಂಡ ವಿಧಿಸಲಾಗಿದೆ ವಿಳಂಬ ಮಾಡಿದ ಗುತ್ತಿಗೆದಾರರ ಮೇಲೆ ಕೇಸ ದಾಖಲಿಸಲು ನರಿಬೋಳ ಗ್ರಾಮದವರು ಮತ್ತು ಹೋರಾಟಗಾರರಾದ ಎಂ ಎಸ್ ಪಾಟೋಲ ನರಿಬೋಳ ಅವರು ಶಾಸಕರಿಗೆ ಒತ್ತಾಯಿಸಿದರು ಕಾಮಗಾರಿ ಮುಂದಿನ ಡಿಸೆಂಬರ್ ವರೆಗೂ ಉದ್ಘಾಟನೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

About the Author

Praja Vahini

Editor

View All Posts

Spread the love

Post navigation

Previous: ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಅಂಗೀಕರಿಸದಿರಲು ನಾಡಿದ್ದು ರಾಜ್ಯಪಾಲರಿಗೆ ಮನವಿ
Next: ಅಸಂಘಟಿತ ಕಾರ್ಮಿಕ ವರ್ಗದವರಿಗೂ ಇನ್ಮುಂದೆ ESIC ಆಸ್ಪತ್ರೆ ಸೇವೆ ಲಭ್ಯ: ಶೋಭಾ ಕರಂದ್ಲಾಜೆ

Views:

59

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.