Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶ್ರೀರಾಮನ ಹೆಸರನ್ನು ರಾಜಕೀಯಕ್ಕೆ ಬಳಸಬಾರದು: ಕೆಹೆಚ್. ಮುನಿಯಪ್ಪ
  • Bangalore
  • Politics
  • State

ಶ್ರೀರಾಮನ ಹೆಸರನ್ನು ರಾಜಕೀಯಕ್ಕೆ ಬಳಸಬಾರದು: ಕೆಹೆಚ್. ಮುನಿಯಪ್ಪ

Praja Vahini December 24, 2025 1 minute read
WhatsApp Image 2025-12-24 at 17.03.19
Spread the love

ಬೆಂಗಳೂರು: ಈ ಬಿಜೆಪಿಯವರು ದ್ವೇಷ ರಾಜಕಾರಣ ಮಾಡುವ ಮೂಲಕ ಭಾತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧಿಯವರ ಹೆಸರು ಬದಲಿಸಲು ಹೊರಟಿದ್ದಾರೆ ಅವರು ನೂತನ ಕಾರ್ಯಕ್ರಮ ಅನುಷ್ಠಾನ ಮಾಡಿ ಅಟಲ್ ಬಿಹಾರಿ ವಾಜಪೇಯಿ ರವರ ಹೆಸರನ್ನು ಇಟ್ಟಿದ್ದರೆ ನಾವು ಸ್ವಾಗತಿಸುತ್ತಿದ್ದೆವು ಆದರೆ ಗಾಂಧೀಜಿಯವರ ಹೆಸರು ಬದಲಿಸಿ ರಾಮರ ಹೆಸರನ್ನು ಇಟ್ಟಿದ್ದು ತುಂಬಾ ಬೇಸರವಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ  ವ್ಯವಹಾರಗಳ ಇಲಾಖೆಯ ಸಚಿವರಾದ ಕೆಹೆಚ್. ಮುನಿಯಪ್ಪ ಹೇಳಿದರು.

ರಾಷ್ಟ್ರೀಯ ಗ್ರಾಹಕರ ದಿನಾಚರಣೆ 2025ರ ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದ ಅವರು, ಶ್ರೀರಾಮ ಎಲ್ಲಾರಿಗೂ ದೇವರೆ ನಾನು ಬೆಳಗ್ಗೆ 5 ಗಂಟೆಗೆ ಎದ್ದು ರಾಮಕೋಟಿ ಬರೆಯುತ್ತೇನೆ ಇದು ಇಂದಿನದಲ್ಲಾ ಸುಮಾರು ವರ್ಷಗಳಿಂದ ಮುಂದುವರೆಸುತ್ತಾ ಬರೆಯುತ್ತಿದ್ದೇನೆ ಶ್ರೀರಾಮ ಎಲ್ಲಾರಿಗೂ ದೇವರೆ ಅವರ ಹೆಸರನ್ನು ರಾಜಕೀಯಕ್ಕೆ ಬಳಸಬಾರದು ಎಂದರು.

ರಾಜ್ಯ ಗ್ರಾಹಕರ ವೇದಿಕೆಗೆ  ಸುಮಾರು 255466 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 248072 ಪ್ರಕರಣಗಳು ವಿಲೇವಾರಿಯಾಗಿದ್ದು ಶೆ 97% ರಷ್ಟು ಕಾರ್ಯಮುಗಿದಿದೆ 7394  ಅಂದರೆ 3% ರಷ್ಟು ಪ್ರಕರಣಗಳು ಬಾಕಿ ಇದ್ದು  ಈ ಸಂದರ್ಭದಲ್ಲಿ ಶಿವಶಿಂಕರೇಗೌಡ ರವರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಬೇಕು ಎಂದರು.

ಅತಿ ಬೇಗ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶೀಘ್ರವಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷರನ್ನು ನೇಮಿಸಲು ಕ್ರಮವಹಿಸಲಾಗುವುದು ಎಂದರು. ಇಲ್ಲಿ ಒಂದು ಪ್ರಕರಣ ನೋಡಿದಾಗ ಒಬ್ಬ ಡಾಕ್ಟರ್ ಕೆಲಸ ಸರಿಯಾಗಿ ಮಾಡದೆ ಇದ್ದರೆ ರೋಗಿಯ ಪ್ರಾಣ ಉಳಿಯಲ್ಲಾ ಗ್ರಾಹಕ ವೇದಿಕೆಗೆ ಎರಡು ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ ಅವರು ಮಾಡಿರುವ ತಪ್ಪಿನಿಂದ ಒಬ್ಬ ಹೆಣ್ಣು ಮಗಳಿಗೆ ಕಣ್ಣು ಅಪಾಯವಾಗಿದ್ದು ಬೇಸರಾ ತಂದಿದೆ ಇಂತಹ ಪ್ರಕರಣಗಳು ನಡೆಯಬಾರದು ಇಂತಹ ಪ್ರಕರಣಗಳಲ್ಲಿ ಅವರಿಗೆ ಸರಿಯಾದ ಶಿಕ್ಷೆ ನೀಡಬೇಕು ಎಂದರು. ಇದನ್ನೂ ಓದಿ: ಮೈಸಾ ಸಿನಿಮಾ; ಮಾಸ್ ಲುಕ್ಕಿನಲ್ಲಿ ರಶ್ಮಿಕಾ ಮಂದಣ್ಣ

ಡಾಕ್ಟರ್ ಮಾಡಿದ ತಪ್ಪಿನಿಂದ ಮಕ್ಕಳ ಪ್ರಾಣಕ್ಕೆ ಅಪಾಯವಾಗಿದ್ದು ಅವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕಿತ್ತು‌ ಎಂದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಅಫರಾದಗಳು ಹೆಚ್ಚಾಗುತ್ತಿವೆ ಅದರಲ್ಲಿ ತುಂಬಾ ಜನರು ಹಣ ಕಳೆದುಕೊಳ್ಳುತ್ತಿದ್ದಾರೆ ಸೈಬರ್ ಕಳ್ಳರು ಜಾಸ್ತಿ ಯಾಗಿವೆ

ಮೊಬೈಲ್ ಗಳಮೂಲಕ ಎಸ್ ಎಂಎಸ್ ಕಳುಹಿಸಿ ಒಟಿಪಿ ಮೂಲಕ ಜನರು ಹಣವನ್ನು ಕಳೆದುಕೊಳ್ಳುತ್ತಿದ್ದಾರೆ ಇದು ತಡೆಯಬೇಕು ಇದರ ಕುರಿತು ನಾನು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸುತ್ತೇನೆ ಎಂದರು.

ನಾವು ಗ್ರಾಹಕರ ರಕ್ಷಕರಾಗಬೇಕು  ನಾವು ನಮ್ಮ ಬಳಿ ಬಂದವರನ್ನು ಪ್ರೀತಿಯಿಂದ ಮಾತಾಡಿಸಿ ಅವರ ಸೇವೆ ಮಾಡಬೇಕು ಇದು ಗಾಂಧಿಯವರ ಸಂಕಲ್ಪ ವಾಗಿತ್ತು. ಯಾರೆ ಆಗಲಿ ತಪ್ಪಾಗಿದಲ್ಲಿ ಬದಲಾವಣೆಗೆ ಪ್ರಯತ್ನವನ್ನು ಮಾಡಬೇಕು ಆಗದೆ ಇದ್ದಾಗ ಶಿಕ್ಷೆ ವಿಧಿಸಬೇಕು ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಟೊಮೆಟೊ ತಿಂದ್ರೆ ಏನೆಲ್ಲಾ ಬೆನಿಫಿಟ್ ಗೊತ್ತಾ?
Next: ಮಹಿಳೆ ಆತ್ಮಹತ್ಯೆ, ಕುಟುಂಬಸ್ಥರಿಂದ ಕೊಲೆ ಶಂಕೆ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.