Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಳ್ಳಾರಿಯಲ್ಲಿ ನಡೆದ ಘಟನೆಯಲ್ಲಿ ಯಾರೇ ಇದ್ದರೂ ಕೂಡ ಅವರನ್ನ ಬಿಡಲ್ಲ: ಜಮೀರ್
  • Politics
  • State
  • ಬಳ್ಳಾರಿ

ಬಳ್ಳಾರಿಯಲ್ಲಿ ನಡೆದ ಘಟನೆಯಲ್ಲಿ ಯಾರೇ ಇದ್ದರೂ ಕೂಡ ಅವರನ್ನ ಬಿಡಲ್ಲ: ಜಮೀರ್

Praja Vahini January 2, 2026 1 minute read
WhatsApp Image 2026-01-02 at 21.13.13
Spread the love

ಬಳ್ಳಾರಿ: ಬಳ್ಳಾರಿ ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಈ ಘಟನೆಯಲ್ಲಿ ಒಬ್ಬ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದಾರೆ.

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವಂತ ಜಮೀರ್ ಅಹ್ಮದ್ ಖಾನ್ ಅವರು ಪ್ರತಿಕ್ರಿಯಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಯಾರನ್ನು ಕೂಡ ಬಿಡುವುದಿಲ್ಲ ಈಗಾಗಲೇ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಕಾರ್ಯಕರ್ತ ಸಾವನ್ನಪ್ಪಿದ್ದಾನೆ‌. ಫೈರಿಂಗ್ ಹೇಗೆ ಆಯ್ತು? ಅಂತಾ ಪೊಲೀಸರು ತನಿಖೆ ಮಾಡ್ತಾ ಇದಾರೆ. ಸಿಎಂ ಸಹ ಈ ಘಟನೆಗೆ ಬೇಸರ ವ್ಯಕ್ತಪಡಿಸಿ ಸಿಟ್ಟು ಮಾಡಿಕೊಂಡಿದ್ದಾರೆ. ಯಾರೇ ಇದ್ರೂ ಕ್ರಮ ಕೈಗೊಳ್ತೀವಿ. ನಾಗೇಂದ್ರ ಬಳ್ಳಾರಿಗೆ ಹೋಗ್ತಾ ಇದ್ದಾರೆ. ನಾನು ಸಹ ಇಂದು ಸಂಪುಟ ಸಭೆ ಬಳಿಕ, ಸಿಎಂ ಜೊತೆ ಕೋಗಿಲು ಲೇಔಟ್ ಸಭೆ ಮುಗಿಸಿ ಬಳ್ಳಾರಿಗೆ ಹೋಗ್ತೀನಿ ಅಂತಾ ಸ್ಪಷ್ಟಪಡಿಸಿದ್ದಾರೆ.

ಜನಾರ್ದನ ರೆಡ್ಡಿ ಟಾರ್ಗೆಟ್ ಎಂಬ ಬಿಜೆಪಿ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಜಮೀರ್, ಯಾರನ್ನೋ ಟಾರ್ಗೆಟ್ ಮಾಡಿದ್ದಾರೆ ಅನ್ನೋದು ಸುಳ್ಳು. ಇದು ಸಣ್ಣ ವಿಚಾರಕ್ಕೆ ಆಗಿರುವ ಗಲಾಟೆ. ಇದು ಸರಿ ಮಾಡಬಹುದಿತ್ತು, ಬ್ಯಾನರ್ ಕಟ್ಟಿರೋದು ನಿಜ, ಅಂಟಿಸಿರೋದು ನಿಜ. ಇದು ಸಣ್ಣ ವಿಚಾರಕ್ಕೆ ಆಗಿರುವುದು. ಅಮಾಯಕ ಬಲಿಯಾಗಿದ್ದಾನೆ ಅಂತ ಹೇಳಿದ್ದಾರೆ. ಇದನ್ನೂ ಓದಿ:  ಬಿಜೆಪಿಯವರು ರಿಪಬ್ಲಿಕ್ ಆಫ್ ಬಳ್ಳಾರಿ ಅನ್ಕೊಂಡಿದ್ದಾರೆ: ಬಿ. ನಾಗೇಂದ್ರ

ಇನ್ನೂ ʻಬಳ್ಳಾರಿ ರಿಪಬ್ಲಿಕ್ʼ ಆಗಿದೆ ಎಂಬ ಬಿಜೆಪಿ ಆರೋಪ ತಳ್ಳಿಹಾಕಿದ ಜಮೀರ್, ಇದು ಅಂತಹ ಘಟನೆ ಅಲ್ಲ. ಸಣ್ಣ ಘಟನೆಗೆ ಗಲಾಟೆ ಆಗಿ ದೊಡ್ಡದಾಗಿದೆ. ಇದು ಆಗಬಾರದಿತ್ತು. ಈಗ ಎಲ್ಲವೂ ನಿಯಂತ್ರಣಕ್ಕೆ ಬಂದಿದೆ ಎಂದಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಬಿಜೆಪಿಯವರು ರಿಪಬ್ಲಿಕ್ ಆಫ್ ಬಳ್ಳಾರಿ ಅನ್ಕೊಂಡಿದ್ದಾರೆ: ಬಿ. ನಾಗೇಂದ್ರ
Next: ಯಾರ್ ಗನ್ ನಿಂದ ಫೈರ್ ಆಗಿದೆ ಅಂತ ತನಿಖೆ ಆದ್ಮೇಲೆ ಗೊತ್ತಾಗುತ್ತೆ: ಸಿಎಂ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.