Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಟ್ಟೆಬಿಚ್ಚಿ ಹಲ್ಲೆ ಕೇಸ್: ಬಿಜೆಪಿಯವರು ಅನಗತ್ಯ ರಾಜಕೀಯ ಮಾಡಬಾರದು: ಪರಮೇಶ್ವರ್
  • Bangalore
  • Crime
  • Politics
  • State

ಬಟ್ಟೆಬಿಚ್ಚಿ ಹಲ್ಲೆ ಕೇಸ್: ಬಿಜೆಪಿಯವರು ಅನಗತ್ಯ ರಾಜಕೀಯ ಮಾಡಬಾರದು: ಪರಮೇಶ್ವರ್

Praja Vahini January 8, 2026
WhatsApp Image 2026-01-08 at 16.07.21
Spread the love

ಬೆಂಗಳೂರು: ಹುಬ್ಬಳ್ಳಿ, ಧಾರವಾಡ ಅವಳಿ ನಗರದಲ್ಲಿ ಒಂದಲ್ಲ ಒಂದು ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಅದಕ್ಕೆ ಉದಾಹರಣೆ ಎಂಬಂತೆ ಇದೀಗ ಹುಬ್ಬಳ್ಳಿ ನಗರದಲ್ಲಿ ಬಿಜೆಪಿಯ ಕಾರ್ಯಕರ್ತೆಯ ಮೇಲೆ ಹಲ್ಲೆ ಹಾಗೂ ವಿವಸ್ತ್ರ ಆರೋಪ ಕೇಳಿ ಬಂದಿದೆ.

ಇನ್ನು ಈ ಕುರಿತು ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾವು ಹುಬ್ಬಳ್ಳಿ ಪೊಲೀಸ್ ಕಮಿಷನರ್ ಗೆ ತನಿಖೆಗೆ ಮಾಡಲು ಸ್ಪಷ್ಟವಾಗಿ ಮಾಹಿತಿ ನೀಡಿದ್ದೇವೆ ಎಂದು ಹೇಳಿದ್ದಾರೆ.

ನಗರದಲ್ಲಿಂದು (ಗುರುವಾರ ಜ. 08) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಬ್ಬ ಪೊಲೀಸ್ ಕಮಿಷನರ್ ಪ್ರಕರಣದ ಕುರಿತು ಅಧಿಕೃತವಾಗಿ ಹೇಳಿಕೆ ನೀಡಿದ ಬಳಿಕ ಇನ್ನೇನು ಅನುಮಾನಕ್ಕೆ ಅವಕಾಶ ಇದೆ? ಪೊಲೀಸರು ಆಕೆಯನ್ನು ವಿವಸ್ತ್ರ ಮಾಡಿಲ್ಲ. ಆಕೆಯೇ ಸ್ವಯಂವಾಗಿ ಬಟ್ಟೆ ತೆಗೆದುಕೊಂಡಿದ್ದಾಳೆ ಎಂದು ಕಮಿಷನರ್ ಹೇಳಿದ್ದಾರೆ ಎಂದು ಗೃಹ ಸಚಿವರು ತಿಳಿಸಿದರು. ಇದನ್ನೂ ಓದಿ: ಕುಮಾರಸ್ವಾಮಿ ಅವರಿಂದ ಕಲಿಯುವ ಅಗತ್ಯ ನನಗಿಲ್ಲ: ಡಿಕೆಶಿ

ಈ ವಿಷಯದಲ್ಲಿ ಬಿಜೆಪಿಯವರು ಅನಗತ್ಯ ರಾಜಕೀಯ ಮಾಡಬಾರದು ಎಂದು ಪರಮೇಶ್ವರ್ ಹೇಳಿದರು. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೇ ವಿವರವಾಗಿ ಸ್ಪಷ್ಟನೆ ನೀಡಿರುವಾಗ, ಮತ್ತೆ ಇದನ್ನು ರಾಜಕೀಯ ವಿಚಾರವನ್ನಾಗಿ ಮಾಡುವುದು ಸರಿಯಲ್ಲ. ಸತ್ಯ ಹೊರಬರಬೇಕು, ಆದರೆ ಅದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಬಾರದು ಎಂದು ಹೇಳಿದರು.

About the Author

Praja Vahini

Editor

View All Posts

Spread the love

Post navigation

Previous: ಕುಮಾರಸ್ವಾಮಿ ಅವರಿಂದ ಕಲಿಯುವ ಅಗತ್ಯ ನನಗಿಲ್ಲ: ಡಿಕೆಶಿ
Next: ಮಹಿಳೆ ಬಟ್ಟೆ ಹರಿದ ಪ್ರಕರಣ: ಸಂತೋಷ ಲಾಡ್ ಹೇಳಿದ್ದೇನು?

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.