Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಟಿ ಜಯಮಾಲಾಗೆ ಒಲಿದ ಡಾ. ರಾಜ್‌ ಪ್ರಶಸ್ತಿ
  • Bangalore
  • Cinema
  • State

ನಟಿ ಜಯಮಾಲಾಗೆ ಒಲಿದ ಡಾ. ರಾಜ್‌ ಪ್ರಶಸ್ತಿ

Praja Vahini January 10, 2026 1 minute read
WhatsApp Image 2026-01-10 at 12.22.31
Spread the love

ಬೆಂಗಳೂರು: ತಮ್ಮ ನಟನೆಯ ಜೀವನದಲ್ಲಿ ಹಲವಾರು ವಿಭಿನ್ನ ಪಾತ್ರಗಳಲ್ಲಿ ನಟಿಸಿ ಸಹಿ ಎನಿಸಿಕೊಂಡ ಹಿರಿಯ ನಟಿ ಜಯಮಾಲಾ ಅವರಿಗೆ ಡಾ. ರಾಜಕುಮಾರ್ ಪ್ರಶಸ್ತಿ ಒಲಿದು ಬಂದಿದೆ.

ಹೌದು, ಕರ್ನಾಟಕ ಸರ್ಕಾರದ 2020 ಹಾಗೂ 2021 ನೇ ಸಾಲಿನ ಸಿನಿಮಾ ಕ್ಷೇತ್ರದ ಜೀವಮಾನ ಸಾಧನೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಿರಿಯ ನಟಿ ಡಾ. ಜಯಮಾಲಾ ಅವರು ಡಾ. ರಾಜ್‌ಕುಮಾರ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದನ್ನೂ ಓದಿ: ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್‌: 6 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌

ಪುಟ್ಟಣ್ಣ ಕಣಗಾಲ್‌ ಹಾಗೂ ಡಾ. ವಿಷ್ಣುವರ್ಧನ್‌ ಪ್ರಶಸ್ತಿಯನ್ನು ಸಹ ಘೋಷಿಸಲಾಗಿದೆ. ಈ ಎಲ್ಲ ಪ್ರಶಸ್ತಿಗಳು 5 ಲಕ್ಷ ರೂಪಾಯಿ ನಗದು ಹಾಗೂ 50 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿವೆ.

 

About the Author

Praja Vahini

Editor

View All Posts

Spread the love

Post navigation

Previous: ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್‌: 6 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌
Next: ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹೋರಾಟ: ಕೆಹೆಚ್. ಮುನಿಯಪ್ಪ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.