Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಗಣರಾಜ್ಯೋತ್ಸವ ದಿನಾಚರಣೆ : ಸಾರ್ವಜನಿಕರಿಗೆ E-Pass ವ್ಯವಸ್ಥೆ
  • Bangalore
  • Front news
  • State

ಗಣರಾಜ್ಯೋತ್ಸವ ದಿನಾಚರಣೆ : ಸಾರ್ವಜನಿಕರಿಗೆ E-Pass ವ್ಯವಸ್ಥೆ

Praja Vahini January 13, 2026 1 minute read
IMG_0516
Spread the love

ಬೆಂಗಳೂರು: ಬೆಂಗಳೂರು ನಗರದಲ್ಲಿ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜನವರಿ 26 ರಂದು ನಡೆಯಲಿರುವ ರಾಜ್ಯ ಮಟ್ಟದ *77ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಿಸಲು ಸಾರ್ವಜನಿಕರಿಗೆ E-Pass ವ್ಯವಸ್ಥೆ* ಯನ್ನು ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ ರವರು ತಿಳಿಸಿದ್ದಾರೆ.

ಆಸಕ್ತರು ಸೇವಾ ಸಿಂಧು ವೆಬ್ ಸೈಟ್ (www.sevasindhu.karnataka.gov.in ) ನಲ್ಲಿ ಜನವರಿ 14 2026 ರಿಂದ ಜನವರಿ 24, 2026 ರ ಸಂಜೆ 5.00 ಗಂಟೆಯೊಳಗೆ ಸೇವಾ ಸಿಂಧು ವೆಬ್ ಸೈಟ್ ನಲ್ಲಿ ಅಗತ್ಯವಿರುವ ಎಲ್ಲ ವೈಯಕ್ತಿಕ ವಿವರಗಳನ್ನು ನಮೂದಿಸಿ ಇ-ಪಾಸ್ ಗಳನ್ನು ಪಡೆಯಬಹುದು.

ಇ-ಪಾಸ್ ಗಳನ್ನು ಹೊಂದಿರುವವರು ಪರೇಡ್ ಮೈದಾನದ ಪ್ರವೇಶ ದ್ವಾರ ಸಂಖ್ಯೆ: 05 ರಲ್ಲಿ ಪರಿಶೀಲನೆಗಾಗಿ ಇ-ಪಾಸ್ ನ ಮುದ್ರಿತ ಪ್ರತಿಯನ್ನು ಅಥವಾ ಡಿಜಿಟಲ್ (ಮೊಬೈಲ್ ) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು.

ಇ-ಪಾಸ್ ನೋಂದಣಿ ಪ್ರಕ್ರಿಯೆ ಕುರಿತು ಸಹಾಯಕ್ಕಾಗಿ ಸೇವಾ ಸಿಂಧು ವೈಬ್ ಸೈಟ್ ನಲ್ಲಿ ಸಹಾಯ ವಿಭಾಗವನ್ನು ವಿಕ್ಷೀಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಸ್ಥಳೀಯ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದ ಡಿಕೆಶಿ
Next: ಇದೇ ಮೊದಲ ಬಾರಿಗೆ ಲಾಲ್ ಬಾಗ್ ಫ್ಲವರ್ ಶೋಗೆ ಡಿಕೆಶಿ ಚಾಲನೆ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.