Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಬೆಳೆಯಲು ಸಾಧ್ಯ: ಸಿಎಂ
  • Politics
  • State

ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಬೆಳೆಯಲು ಸಾಧ್ಯ: ಸಿಎಂ

Praja Vahini January 18, 2026
WhatsApp Image 2026-01-18 at 16.42.22
Spread the love

ಸುತ್ತೂರು: ಸುತ್ತೂರು ಜಾತ್ರಾ ಮಹೋತ್ಸವ ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಒಂದು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಸುತ್ತೂರು ಮಠ ಶಿಕ್ಷಣಕ್ಕೆ ಮೊದಲಿನಿಂದಲೂ ಹೆಚ್ಚು ಒತ್ತು ಕೊಡುತ್ತಾ ಬಂದಿದೆ. ಧಾರ್ಮಿಕವಾಗಿ ತೊಡಗಿಸಿಕೊಂಡಿರುವ ಜೊತೆಗೆ ಜ್ಞಾನ ಮತ್ತು ಅನ್ನದಾಸೋಹಕ್ಕೆ ಮಹತ್ವ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಕೃಷಿ ವಿಚಾರಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಬೆಳೆಯಲು ಸಾಧ್ಯವಾಗುವುದರಿಂದ ಶಿಕ್ಷಣವೇ ಬಹಳ ಮುಖ್ಯ. ನೂರಕ್ಕೆ ಶೇ.75% ಜನ ಶಿಕ್ಷಣ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಅದನ್ನು ಮನಗಂಡ ಮಠ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದಿದೆ.

ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣ ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ ಧರ್ಮಕ್ಕಿಂತ ಮಾನವ ಧರ್ಮ ಮೇಲು ಎಂದು ಅರ್ಥ ಮಾಡಿಕೊಳ್ಳಬೇಕು. ನಾವೆಲ್ಲರೂ ಮೂಲತಃ ಮನುಷ್ಯರು. ಯಾವುದೇ ಧರ್ಮವಿದ್ದರೂ ಮನುಷ್ಯರು ಪರಸ್ಪರ ಪ್ರೀತಿಸಬೇಕು ಎಂದು ಹೇಳುತ್ತದೆಯೇ ವಿನ: ದ್ವೇಷ ಮಾಡಿ ಎಂದು ಹೇಳಿಕೊಡುವುದಿಲ್ಲ. ಇದೇ ಸಮಾಜಕ್ಕೆ ನಾವು ಕೊಡುವ ಕೊಡುಗೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ಬಿಗ್ ಬಾಸ್ ಸೀಸನ್ 12ರ ಟ್ರೋಫಿಗೆ ಮುತ್ತಿಕ್ಕೋರು ಯಾರು?
Next: ಬಿಜೆಪಿಯದ್ದು ಗೂಂಡಾ ಸಂಸ್ಕೃತಿ, ಪ್ರಶ್ನಿಸಲು ಯಾವುದೇ ನೈತಿಕತೆ ಇಲ್ಲ: ಸಿಎಂ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.