Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪತ್ರಿಕಾ ಭವನದಲ್ಲಿ ಗಣರಾಜ್ಯೋತ್ಸವ ಆಚರಣೆ
  • State
  • ಶಹಾಪುರ

ಪತ್ರಿಕಾ ಭವನದಲ್ಲಿ ಗಣರಾಜ್ಯೋತ್ಸವ ಆಚರಣೆ

Praja Vahini January 26, 2026
WhatsApp Image 2026-01-26 at 14.50.59
Spread the love

ಶಹಾಪುರ/ಯಾದಗಿರಿ: ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅವರು ಜಿಲ್ಲಾ ಪತ್ರಿಕಾ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅವರು, ದೇಶಕ್ಕೆ ಹಲವಾರು ಮಹಾನ್ ಪುರುಷರು ಅಪೂರ್ವವಾದ ಕೊಡುಗೆ ನೀಡಿದ್ದಾರೆ. ಅವರು ಹಾಕಿಕೊಟ್ಟಿರುವ ಮಾರ್ಗದಲ್ಲಿ ನಾವೆಲ್ಲರೂ ಸಾಗುವ ಮೂಲಕ ದೇಶವನ್ನು ಕಟ್ಟುವ ಕೆಲಸ ಮಾಡಬೇಕು ಎಂದರು.

ಸಮಾಜದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ಅಮೋಘವಾಗಿದೆ. ಹೀಗಾಗಿ ನಾವು ಕೂಡ ನೋಂದವರ ಧ್ವನಿಯಾಗಿ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಸಹ ನಿರ್ಲಕ್ಷ್ಯತನ ಮಾಡಬಾರದು. ‌ಮೈ ಮರೆತರೆ ವ್ಯತಿರಿಕ್ತವಾದ ಪರಿಣಾಮ ಉಂಟಾಗುತ್ತದೆ. ಇದಕ್ಕೆ ಅವಕಾಶ ಮಾಡಿಕೊಡಬಾರದು ಎಂದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಲಿಂಗೇರಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ದೇವರಾಜ ವರ್ಕನಳ್ಳಿ, ಪತ್ರಕರ್ತರಾದ ನರಸಪ್ಪ ನಾರಾಯಣೋರ್, ಡಾ. ಭೀಮರಾಯ ಲಿಂಗೇರಿ, ಮಲ್ಲಿಕಾರ್ಜುನ ಆಶನಾಳ, ನಾಗರಾಜ ಮುಗದುಮ್, ನಾಗರಾಜ ಬೀರನೂರ, ಆಂಜನೇಯ ದೇವರಮನಿ, ಲಿಂಗೇಶ್ ಮರಕಲ್, ಭೀರಲಿಂಗಪ್ಪ ಕಿಲ್ಲನಕೇರಾ, ರಮೇಶ್, ಮಹೇಶ್, ಶಿವಾನಂದ ಸೇರಿದಂತೆ ಇನ್ನಿತರರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ದಾವೂಸ್ ನಲ್ಲಿ 45ಕ್ಕೂ ಹೆಚ್ಚು ಕಂಪನಿಗಳ ಜತೆ ಹೂಡಿಕೆ ಬಗ್ಗೆ ಚರ್ಚೆ: ಡಿಕೆಶಿ
Next: ಮಕ್ಕಳಿಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ಕಲಿಸಿ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.