ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ರಾಜ್ಯಪಾಲರಾದ ಥೇವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು. ಇದನ್ನೂ ಓದಿ:ಪತ್ರಿಕಾ ಭವನದಲ್ಲಿ ಗಣರಾಜ್ಯೋತ್ಸವ ಆಚರಣೆ
