Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ
  • State
  • ಕಲಬುರಗಿ

ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ

Praja Vahini January 26, 2026 1 minute read
WhatsApp Image 2026-01-26 at 19.10.40
Spread the love

ಆಳಂದ: ಆಳಂದ ತಾಲೂಕಿನ ಮೋಫಾ.ಕೆ. ಗ್ರಾಮ ಪಂಚಾಯತಿಯಿಂದ 77ನೆಯ ಗಣರಾಜೋತ್ಸವ ದ ಅಂಗವಾಗಿ ಮೋಫಾ.ಕೆ. ಮೋಫಾ.ಬಿ. ಇಕ್ಕಳ ಕಿ, ಮತ್ತು ಅಲ್ಲಾ ಪೂರ. ಜೆ. ಸರ್ಕಾರಿ ಶಾಲೆಯ ಮಕ್ಕಳಿಗೆ ಶುದ್ಧ ನೀರಿನ ಯಂತ್ರವನ್ನು ಕೊಡಲಾಯಿತ.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಅನೂಸುಯಾ ಪೊತೆಯವರು ಶುದ್ಧ ಕುಡಿಯುವ ಯಂತ್ರವನು ಮಕ್ಕಳಿಗೆ ನೀರು ಕುಡಿಸುವ ಮೂಲಕ ಉದ್ಘಾಟಿಸಿದರು. ಇದನ್ನೂ ಓದಿ: ಬೆಂ.ಗ್ರಾ ಜಿಲ್ಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ

ಸಭೆಯಲಿ ಶಾಲೆಯ ಮುಖ್ಯ ಗುರುಗಳು, ಗ್ರಾಮ ಪಂಚಾಯತ ಸದಸ್ಯರು, SDMC ಸದಸ್ಯರು, ಅಧ್ಯಕ್ಷರು, ಪಂಚಾಯಿತ ಅಭಿವೃಧಿ ಅಧಿಕಾರಿಗಳು, ಕಾರ್ಯದರ್ಶಿ, ಇತರರು ಭಾಗವಹಿಸಿದ್ದರು

About the Author

Praja Vahini

Editor

View All Posts

Spread the love

Post navigation

Previous: ಬೆಂ.ಗ್ರಾ ಜಿಲ್ಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ
Next: ಗ್ರಾಮ ಪಂಚಾಯ್ತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರುದ: ಡಿಸಿಎಂ

Views:

53

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.