Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ
  • Bangalore
  • Politics
  • State

ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

Praja Vahini January 28, 2026
WhatsApp Image 2026-01-28 at 20.30.52
Spread the love

ಬೆಂಗಳೂರು: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿಇಂದು (ಬುಧವಾರ ಜ. 28) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ಪಕ್ಷಕ್ಕೆ ಸಂಬಂಧಿಸಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಎಚ್ ಕೆ ಪಾಟೀಲ್, ಜಿ ಪರಮೇಶ್ವರ, ಕೆ ಜೆ ಜಾರ್ಜ್, ಎಂ ಬಿ ಪಾಟೀಲ್, ಕೆ ಎಚ್ ಮುನಿಯಪ್ಪ, ಬೋಸರಾಜ್, ದಿನೇಶ್ ಗುಂಡೂರಾವ್, ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ್, ಸಿಎಲ್ಪಿ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ಮತ್ತಿತರರು ಭಾಗವಹಿಸಿದ್ದರು. ಇದನ್ನೂ ಓದಿ:  “ಕನಕೋತ್ಸವಕ್ಕೆ” ಡಿಕೆಶಿ ಚಾಲನೆ

About the Author

Praja Vahini

Editor

View All Posts

Spread the love

Post navigation

Previous: “ಕನಕೋತ್ಸವಕ್ಕೆ” ಡಿಕೆಶಿ ಚಾಲನೆ
Next: ವಿಮಾನ ಪತನದಲ್ಲಿ ಅಜಿತ್ ಪವಾರ್ ಪತ್ತೆ ಹಚ್ಚಿದ್ದು ಹೇಗೆ ಗೊತ್ತಾ?

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.