Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದಾಖಲೆ ಅಥವಾ ಸಾಕ್ಷ್ಯವಿಲ್ಲದೆ ಆರೋಪ ಮಾಡುವುದು ಸರಿಯಲ್ಲ: ಬೈರತಿ ಸುರೇಶ್
  • Bangalore
  • Politics
  • State

ದಾಖಲೆ ಅಥವಾ ಸಾಕ್ಷ್ಯವಿಲ್ಲದೆ ಆರೋಪ ಮಾಡುವುದು ಸರಿಯಲ್ಲ: ಬೈರತಿ ಸುರೇಶ್

Praja Vahini January 30, 2026 1 minute read
WhatsApp Image 2026-01-30 at 11.18.15
Spread the love

ಬೆಂಗಳೂರು: ಗುತ್ತಿಗೆ ನೀಡುವ ಪ್ರಕ್ರಿಯೆಯಲ್ಲಿ ಮಂತ್ರಿಗಳ ಪಾತ್ರವಿರುವುದಿಲ್ಲ. ಟೆಂಡರ್ ಆಹ್ವಾನದಿಂದ ಹಿಡಿದು ಅಂತಿಮವರಿಗೆ ಎಲ್ಲಾ ಹಂತದ ನಿಯಮಗಳನುಸಾರವಾಗಿ ನಡೆಯುತ್ತದೆ ಇದರಲ್ಲಿ ರಾಜಕೀಯ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಸಚಿವ ಭೈರತಿ ಸುರೇಶ್ ಅವರು ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ದಾಖಲೆ ಅಥವಾ ಸಾಕ್ಷ್ಯವಿಲ್ಲದೆ ಆರೋಪ ಮಾಡುವುದು ಜವಾಬ್ದಾರಿಯುತ ನಡೆ ಅಲ್ಲ ಎಂದು ಹೇಳಿದರು. ಪಾರದರ್ಶಕ ನಿಯಮಗಳ ಅಡಿಯಲ್ಲಿ ಅಧಿಕಾರಿಗಳೇ ಸಂಪೂರ್ಣ ಟೆಂಡರ್ ಪ್ರಕ್ರಿಯೆಯನ್ನು ನಡೆಸುತ್ತಾರೆ ಎಂದರು.ಇದನ್ನೂ ಓದಿ: ಇಬ್ರಾಹಿಂಪುರ ಹೋಗುವ ರಸ್ತೆಯಲ್ಲಿ ಗುಂಡಿಗಳ ಕಾರುಬಾರು

ಟೆಂಡರ್ ಆಹ್ವಾನದಿಂದ ಹಿಡಿದು ಅಂತಿಮ ಗುತ್ತಿಗೆ ನೀಡುವವರೆಗೆ ಎಲ್ಲಾ ಹಂತಗಳು ನಿಯಮಾನುಸಾರ ನಡೆಯುತ್ತಿದ್ದು, ಇದರಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶವೇ ಇಲ್ಲ ಎಂದು ಬೈರತಿ ಸುರೇಶ್ ಹೇಳಿದರು. ಈ ವ್ಯವಸ್ಥೆ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷರಿಗೆ ಚೆನ್ನಾಗಿ ತಿಳಿದಿದ್ದರೂ ಕೂಡ ಪದೇಪದೇ ಮಂತ್ರಿಗಳ ವಿರುದ್ಧ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಇಬ್ರಾಹಿಂಪುರ ಹೋಗುವ ರಸ್ತೆಯಲ್ಲಿ ಗುಂಡಿಗಳ ಕಾರುಬಾರು
Next: ಸಿನಿಮಾ ಕೇವಲ ಮನರಂಜನೆಗೆ ಸೀಮಿತವಾಗಬಾರದು, ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು: ಸಿಎಂ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.