Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಜೆ ರಾಯ್ ಆತ್ಮಹತ್ಯೆಗೆ ಕೇರಳ ಎಲೆಕ್ಷನ್ ಕಂಟಕ!?
  • Bangalore
  • Politics
  • State

ಸಿಜೆ ರಾಯ್ ಆತ್ಮಹತ್ಯೆಗೆ ಕೇರಳ ಎಲೆಕ್ಷನ್ ಕಂಟಕ!?

Praja Vahini January 31, 2026
WhatsApp Image 2026-01-31 at 15.53.16
Spread the love

ಬೆಂಗಳೂರು: ಖ್ಯಾತ ಉದ್ಯಮಿ, ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಪ್ರಶ್ನೆಗಳು ಹುಟ್ಟುಹಾಕಿಕೊಂಡಿದ್ದು, ಇದೀಗ ಈ ಆತ್ಮಹತ್ಯೆಯು ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.

ಹೌದು, ಉದ್ಯಮಿ ಸಿಜೆ ರಾಯ್ ಐಟಿ ರೈಡ್ ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದ್ದು, ಇದೀಗ ಪೊಲೀಸರು ಇಂಚಿಂಚಾಗಿ ಒಂದೊಂದಾಗಿ ಪತ್ತೆ ಹಚ್ಚಿತ್ತಿರುವ ಬೆನ್ನೆಲೆ ಅಚ್ಚರಿ ಮಾಹಿತಿ ಒಂದು ಹೊರಬಿದ್ದಿದೆ.

ಯೆಸ್…ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆಗೆ ಕೇರಳ ಎಲೆಕ್ಷನ್ ಕಂಟಕವಾಗಿರಬಹುದು ಎಂದು ಶಂಕಿಸಲಾಗಿದೆ.‌ ಇದೇ ವರ್ಷ ಏಪ್ರಿಲ್‌ನಲ್ಲಿ ಕೇರಳ ಅಸೆಂಬ್ಲಿ ಎಲೆಕ್ಷನ್ ನಡೆಯಲಿದೆ. ಈ ಸಂಬಂಧ ಉದ್ಯಮಿಗಳ ಮೇಲೆ ಐಟಿ ಇಲಾಖೆ ಕಣ್ಣಿಟ್ಟಿತ್ತು. ಕಳೆದ ಕೆಲ ಎಲೆಕ್ಷನ್‌ಗಳಿಂದ ಹಲವು ನಾಯಕರಿಗೆ ರಾಯ್ ಫಂಡಿಂಗ್ ಮಾಡಿದ್ದರು ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಈ ಎಲೆಕ್ಷನ್‌ಗೂ ಕೂಡ ಫಂಡಿಂಗ್ ಮಾಡಲು ತಯಾರಿ ನಡೆಸಿದ್ದರು ಎನ್ನಲಾಗಿದೆ. ಹೀಗಾಗೀಯೇ ಕಳೆದ ಒಂದು ತಿಂಗಳಿಂದ ಐಟಿ ಅಧಿಕಾರಿಗಳು ಶೋಧ ನಡೆಸಿದ್ದರು. 2 ದಿನದಿಂದ ಲೆಕ್ಕಪತ್ರಗಳ ವ್ಯತ್ಯಾಸದ ಬಗ್ಗೆ ಮತ್ತೆ ಐಟಿ ತಲಾಶ್ ಶುರು ಮಾಡಿತ್ತು. ಇದನ್ನೂ ಓದಿ: ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂದರೆ ಕಿರುಕುಳ ಎಷ್ಟು ಆಗಿರಬಾರದು: ಪ್ರಿಯಾಂಕ್ ಖರ್ಗೆ

ರಾಯ್ ಅವರ ಆತ್ಮಹತ್ಯೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಹೀಗಾಗಿ, ಐಟಿ ಅಧಿಕಾರಿಗಳು ಸಮಜಾಯಿಷಿಗೆ ಇಳಿದಿದ್ದಾರೆ. ಘಟನೆಯ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ಐಟಿ ಮಾಹಿತಿ ನೀಡಿದೆ.

About the Author

Praja Vahini

Editor

View All Posts

Spread the love

Post navigation

Previous: ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂದರೆ ಕಿರುಕುಳ ಎಷ್ಟು ಆಗಿರಬಾರದು: ಪ್ರಿಯಾಂಕ್ ಖರ್ಗೆ
Next: ಸಮಯ ಹಾಗೂ ಸಮುದ್ರದ ಅಲೆಗಳು ಯಾರಿಗೂ ಕಾಯುವುದಿಲ್ಲ‌: ನಿಖಿಲ್

Views:

39

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.