Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಮಯ ಹಾಗೂ ಸಮುದ್ರದ ಅಲೆಗಳು ಯಾರಿಗೂ ಕಾಯುವುದಿಲ್ಲ‌: ನಿಖಿಲ್
  • Uncategorized

ಸಮಯ ಹಾಗೂ ಸಮುದ್ರದ ಅಲೆಗಳು ಯಾರಿಗೂ ಕಾಯುವುದಿಲ್ಲ‌: ನಿಖಿಲ್

Praja Vahini January 31, 2026 1 minute read
WhatsApp Image 2026-01-31 at 17.17.10
Spread the love

ತಿಪಟೂರು: ಕಲ್ಪತರುನಾಡು ತಿಪಟೂರಿನ ಎಸ್.ವಿ.ಪಿ ಶಾಲಾ ಆವರಣದಲ್ಲಿ JDS ಪಕ್ಷದ ಮುಖಂಡರಾದ ಕೆ.ಟಿ. ಶಾಂತಕುಮಾರ್ ಅವರ ನೇತೃತ್ವದಲ್ಲಿ ಹಮ್ಮಿಕೊಂಡ 4ನೇ ಬೃಹತ್ ಉದ್ಯೋಗ ಮೇಳವನ್ನು ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸಿ, ಉದ್ಯೋಗಾಕಾಂಕ್ಷಿಗಳಿಗೆ ಆದೇಶ ಪ್ರತಿ ನೀಡಿದರು.

ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಯ ಹಾಗೂ ಸಮುದ್ರದ ಅಲೆಗಳು ಯಾರಿಗೂ ಕಾಯುವುದಿಲ್ಲ‌. ಸಮಯ ಬಂದಾಗ ಸಿಕ್ಕ ಅವಕಾಶಗಳನ್ನು ಉತ್ತಮವಾಗಿ ಸದಪಯೋಗ ಪಡೆಸಿಕೊಳ್ಳಬೇಕು. 74 ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳಕ್ಕೆ ಬಂದಿದ್ದು ಈ ಅವಕಾಶದಿಂದ ಯಾರು ವಂಚಿತರಾಗಬಾರದು ಎಂದು ಉದ್ಯೋಗಾಕಾಂಕ್ಷಿಗಳಿಗೆ ಮಾರ್ಗದರ್ಶನ ನೀಡಿದರು.

ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನಿಮ್ಮ ತಂದೆ-ತಾಯಿ ಅವರ ತ್ಯಾಗವನ್ನು ಸ್ಮರಿಸಬೇಕು. ಯುವ ಶಕ್ತಿಯಿಂದ ಮಾತ್ರ ದೇಶವನ್ನು ಬದಲಿಸುವ ಶಕ್ತಿ ಇದೆ, ಈ ನಿಟ್ಟಿನಲ್ಲಿ ತಾವೆಲ್ಲರೂ ಉದ್ಯೋಗಕ್ಕೆ ಮಾತ್ರ ಸೀಮಿತವಾಗದೆ ನೀವು ಕೂಡ ದೊಡ್ಡ ದೊಡ್ಡ ಕಂಪನಿಗಳನ್ನು ಹುಟ್ಟುಹಾಕಬೇಕು ಎಂಬ ಆಲೋಚನೆಯನ್ನು ಬೆಳಸಿಕೊಳ್ಳಬೇಕು. ಎಂದು ಹೇಳಿದರು.‌ ಇದನ್ನೂ ಓದಿ: ಸಿಜೆ ರಾಯ್ ಆತ್ಮಹತ್ಯೆಗೆ ಕೇರಳ ಎಲೆಕ್ಷನ್ ಕಂಟಕ!?

ಈ ಸಂದರ್ಭದಲ್ಲಿ ಶಾಸಕರಾದ ಎಂ. ಟಿ ಕೃಷ್ಣಪ್ಪ ಅವರು, ಮಾಜಿ ಶಾಸಕರಾದ ಹೆಚ್.ನಿಂಗಪ್ಪ ಅವರು, ಮುಖಂಡರಾದ ಶ್ರೀ ಗುಬ್ಬಿ ನಾಗರಾಜು ಅವರು,  ಜಿಲ್ಲಾಧ್ಯಕ್ಷರಾದ ಆರ್. ಸಿ‌ ಅಂಜನಪ್ಪ ಅವರು, ಆರ್ ಎಸ್ ಎಸ್ ಸಂಚಾಲಕರಾದ ರವೀಂದ್ರ ಅವರು, ಪ್ರಮುಖರಾದ ಶ್ರೀ ನಿಂಗಪ್ಪ ಅವರು, ಭಾಗಿಯಾಗಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಸಿಜೆ ರಾಯ್ ಆತ್ಮಹತ್ಯೆಗೆ ಕೇರಳ ಎಲೆಕ್ಷನ್ ಕಂಟಕ!?
Next: ಒಬ್ಬ ಕಾಮನ್ ಮ್ಯಾನ್ ಹಣ ಸಂಪಾದನೆ ಮಾಡೋಕೆ ಬಿಜೆಪಿ ಬಿಡುತ್ತಿಲ್ಲ: ಪ್ರದೀಪ್ ಈಶ್ವರ್  

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.