Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉದ್ಯಮ ಲೋಕದ ಸಾಮ್ರಾಟ ಸಿ.ಜೆ ರಾಯ್ ಆತ್ಮಹತ್ಯೆಯ ಹಿಂದಿನ ದಿನ ನಡೆದಿದ್ದೇನು?
  • Bangalore
  • State

ಉದ್ಯಮ ಲೋಕದ ಸಾಮ್ರಾಟ ಸಿ.ಜೆ ರಾಯ್ ಆತ್ಮಹತ್ಯೆಯ ಹಿಂದಿನ ದಿನ ನಡೆದಿದ್ದೇನು?

Praja Vahini February 2, 2026
WhatsApp Image 2026-02-02 at 12.26.14
Spread the love

ಬೆಂಗಳೂರು: ಖ್ಯಾತ ಉದ್ಯಮಿ ಕಾನ್‌ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿ.ಜೆ. ರಾಯ್ ಅವರು ಆತ್ಮಹತ್ಯೆ ಮಾಡಿಕೊಂಡಿರುವುದರ ಕುರಿತಾಗಿ ಇದೀಗ ಹಲವಾರು ಅನುಮಾನಗಳು ಹುಟ್ಟಿಕೊಂಡಿದ್ದು, ಇದೀಗ ಮತ್ತೊಂದು ಪ್ರಮುಖ ಕಾರಣವೇ ಎಂದು ಅನುಮಾನ ಕೊಟ್ಟಿದೆ.

ಹೌದು, ಖ್ಯಾತ ಉದ್ಯಮಿ ಸಿಜೆ ರಾಯ್ ಅವರು ಐಟಿ ದಾಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದ್ದು, ಇದೀಗ ಇವರ ಆತ್ಮಹತ್ಯೆಯ ಸುತ್ತ ನೂರಾರು ಅನುಮಾನಗಳ ಹುತ್ತ ದಿನದಿಂದ ದಿನಕ್ಕೆ ಬೆಳೆದು ಹೆಮ್ಮರವಾಗುತ್ತಿದೆ.

ರಾಯ್ ಅವರು ಆತ್ಮಹತ್ಯೆಯ ಹಿಂದಿನ ದಿನ ಮನೋವೈದ್ಯರನ್ನು ಭೇಟಿ ನೀಡಿ ಸಲಹೆ ಪಡೆದುಕೊಂಡಿದ್ದರಂತೆ. ಮೇಲ್ನೋಟಕ್ಕೆ ರಾಯ್ ಅವರು ಆರೋಗ್ಯವಂತರಾಗಿ ಕಾಣುತಿದ್ದರು. ಆದರೆ ಹಲವು ದಿನಗಳಿಂದ ಅವರು ಖಿನ್ನತೆಗೆ ಒಳಗಾಗಿದ್ದರು ಎಂಬ ಮಾಹಿತಿ ಕೂಡ ಇದೀಗ ಹೊರಬಿದ್ದಿದೆ.

ಹಲವಾರು ಒತ್ತಡದಿಂದ ಮಾನಸಿಕವಾಗಿ ನೆಮ್ಮದಿ ಕಳೆದುಕೊಂಡಿದ್ದ ಅವರು ಆತ್ಮಹತ್ಯೆಗೂ ಮುನ್ನ ಮನೋವೈದ್ಯರನ್ನು ಭೇಟಿ ಮಾಡಿದ್ದರು ಎಂದು ತಿಳಿದು ಬಂದಿದೆ. ತಮ್ಮ ಒತ್ತಡ, ಖಿನ್ನತೆ ನಿವಾರಣೆಗಾಗಿ ಬೆಂಗಳೂರಿನ ಖ್ಯಾತ ಮನೋವಿಜ್ಞಾನಿ ಬಳಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹೇಳಲಾಗಿದೆ. ಇದನ್ನೂ ಓದಿ: ಸಿಜೆ ರಾಯ್ ಆತ್ಮಹತ್ಯೆಗೆ ಕೇರಳ ಎಲೆಕ್ಷನ್ ಕಂಟಕ!?

ಇನ್ನು ಆತ್ನಹತ್ಯೆಗೆ ಶರಣಾಗುವ ಹಿಂದಿನ ದಿನವಷ್ಟೇ ನಗರದ ಜಯನಗರ 8ನೇ ಬ್ಲಾಕ್‌ನಲ್ಲಿರುವ ಖ್ಯಾತ ಮನೋವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಹಾಗೂ ಕೌನ್ಸಿಲಿಂಗ್ ಪಡೆದಿದ್ದರು ಎನ್ನಲಾಗಿದೆ. ಈ ವೇಳೆ ವೈದ್ಯರ ಬಳಿ ಜೀವನದ ಒತ್ತಡಗಳು, ವೈಯಕ್ತಿಕ ಸಂಕಷ್ಟಗಳ ಕುರಿತು ರಾಯ್ ಮನಬಿಚ್ಚಿ ಮಾತನಾಡಿದ್ದರಂತೆ.

ಒಟ್ಟಿನಲ್ಲಿ ಉದ್ಯಮ ಲೋಕದ ಸಾಮ್ರಾಟನ ಆತ್ಮಹತ್ಯೆಯ ಹಿಂದೆ ಹಲವಾರು ಅನುಮಾನಗಳ ಹುತ್ತವೇ ದಿನದಿಂದ ದಿನಕ್ಕೆ ಬೆಳೆದು ಹೆಮ್ಮರವಾಗುತ್ತಿವೆ.

About the Author

Praja Vahini

Editor

View All Posts

Spread the love

Post navigation

Previous: ಮಾರತ್ತಹಳ್ಳಿ: 18 ಕೋಟಿ ದರೋಡೆ ಕೇಸ್‌ ಗೆ ಬಿಗ್ ಟ್ವಿಸ್ಟ್
Next: CCL 2026 ಚಾಂಪಿಯನ್ ಆದ ಕರ್ನಾಟಕ ಬುಲ್ಡೋಜರ್ಸ್ ತಂಡ

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.