Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಧಾನಸೌಧದಲ್ಲಿ BJP, JDS ಅಹೋರಾತ್ರಿ ಧರಣಿ!
  • Bangalore
  • Politics
  • State

ವಿಧಾನಸೌಧದಲ್ಲಿ BJP, JDS ಅಹೋರಾತ್ರಿ ಧರಣಿ!

Praja Vahini February 4, 2026
WhatsApp Image 2026-02-04 at 11.44.47
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರ, ಕಮಿಷನ್ ದಂಧೆ ನಡೆಯುತ್ತಿದ್ದು, ರಾಜ್ಯ ಸರ್ಕಾರ ಇದನ್ನೆಲ್ಲಾ ಕಂಡು ಕಾಣದಂತೆ ಕಣ್ಣು ಮುಚ್ಚಿ ಕುಳಿತಿದ್ದಾರೆ. ಕೂಡಲೇ ಅಬಕಾರಿ ಸಚಿವರಾದ ಆರ್ ಬಿ ತಿಮ್ಮಾಪುರ ಅವರು ರಾಜೀನಾಮೆ ನೀಡಬೇಕು ಎಂದು ಮೈತ್ರಿ ಪಕ್ಷದ ಶಾಸಕರು ವಿಧಾನಸೌಧದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ನಡೆದ ಅಹೋರಾತ್ರಿ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಹಾಡುಗಳನ್ನು ಹಾಡುತ್ತಾ ಆಕ್ರೋಶ ಹೊರಹಾಕಿದರು.

ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸರ್ಕಾರ ನೇರ ಹೊಣೆ ಎಂದು ಆರೋಪಿಸಿದ ನಾಯಕರು, ಸಚಿವರ ರಾಜೀನಾಮೆ ಇಲ್ಲದೇ ಹೋರಾಟ ಹಿಂತೆಗೆದುಕೊಳ್ಳುವುದಿಲ್ಲ ಎಂದು ಎಚ್ಚರಿಸಿದರು. ಇದನ್ನೂ ಓದಿ: ಸಿಲ್ಕ್ ಬೋರ್ಡ್ ಜಂಕ್ಷನ್ ಸಮಗ್ರ ಅಭಿವೃದ್ಧಿಗೆ ಕ್ರಮ

ವಿಧಾನಸಭೆ ಆವರಣದಲ್ಲೇ ರಾತ್ರಿ ಊಟ ಮಾಡಿ, ಅಲ್ಲಿಯೇ ವಿಶ್ರಮಿಸಿದ ಬಿಜೆಪಿ–ಜೆಡಿಎಸ್ ನಾಯಕರು, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಿ ಎಸ್ ಅಶ್ವಥ್ ನಾರಾಯಣ್ ಅರವಿಂದ್ ಬೆಲ್ಲದ, ಮುನಿರತ್ನ ಸೇರಿದಂತೆ ಇನ್ನು ಹಲವು ಶಾಸಕರು ಭಾಗವಹಿಸಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಸಿಲ್ಕ್ ಬೋರ್ಡ್ ಜಂಕ್ಷನ್ ಸಮಗ್ರ ಅಭಿವೃದ್ಧಿಗೆ ಕ್ರಮ
Next: ಸಿದ್ದರಾಮಯ್ಯ ಸರ್ಕಾರ ಬಹಳ ಬಂಡತನದಿಂದ ನಡೆದುಕೊಳ್ಳುತ್ತಿದೆ: ಬಿವೈವಿ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.