Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿ ಸರ್ಕಾರದಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರ ನಡೆದಿದೆ ಆವಾಗ ಯಾರು ರಾಜೀನಾಮೆ ಕೊಟ್ರು?: ಡಿಕೆಶಿ
  • Bangalore
  • Politics
  • State

ಬಿಜೆಪಿ ಸರ್ಕಾರದಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರ ನಡೆದಿದೆ ಆವಾಗ ಯಾರು ರಾಜೀನಾಮೆ ಕೊಟ್ರು?: ಡಿಕೆಶಿ

Praja Vahini February 4, 2026 1 minute read
WhatsApp Image 2026-02-04 at 18.04.08
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಹಲವು ಅಕ್ರಮಗಳು ಬಯಲಿಗೆ ಬಂದರೂ ಕೂಡ ಆ ಸಂದರ್ಭದಲ್ಲಿ ಯಾವ ಸಚಿವರು, ಯಾವ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಲಿತ ಸಚಿವನಿಗೆ ತೊಂದರೆ ನೀಡಲು ಬಿಜೆಪಿ ನಾಯಕರು ಈ ರೀತಿ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಏನೆಲ್ಲಾ ಭ್ರಷ್ಟಾಚಾರ ಆಗಿದೆ ಎಂದು ಸಚಿವರಾದ ತಿಮ್ಮಾಪುರ ಅವರು ತಿಳಿಸಿದ್ದಾರೆ. ಬಿಜೆಪಿ ಅವರು ಮಾಡುತ್ತಿರುವ ಆರೋಪಕ್ಕೆ ಸಾಕ್ಷಿ ಇಲ್ಲ. ಎಲ್ಲವೂ ಸುಳ್ಳು ಆರೋಪಗಳು. ವಿರೋಧ ಪಕ್ಷಗಳು ತಾವು ಬದುಕಿದ್ದೇವೆ ಎಂದು ತೋರಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: ನಿಮಗೆ ಮಾನ ಮರ್ಯಾದೆ ಇಲ್ವಾ? ವಿಪಕ್ಷಗಳ ವಿರುದ್ಧ ಅಬ್ಬರಿಸಿದ ಶಿವಲಿಂಗೇಗೌ

ಮನರೇಗಾ ಯೋಜನೆ ಬಗ್ಗೆ ಚರ್ಚೆ ಮಾಡುವುದು ಬೇಕಾಗಿಲ್ಲ. ಹೀಗಾಗಿ ಅವರು ಡ್ರಾಮಾ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ತಮ್ಮ ಸರ್ಕಾರ ಜಾರಿಗೆ ತಂದಿರುವ ನೂತನ ಕಾಯ್ದೆ ಬಗ್ಗೆ ಚರ್ಚೆ ಮಾಡಲಿ. ಅವರಿಗೆ ಅದರ ಬಗ್ಗೆ ಚರ್ಚೆ ಮಾಡಲು ಯಾವುದೇ ಅಂಶವಿಲ್ಲ ಎಂದು ಈ ರೀತಿ ಮಾಡುತ್ತಿದ್ದಾರೆ. ಇದು ವಿಷಯಾಂತರ ಮಾಡುವ ಪ್ರಯತ್ನ ಎಂದು ತಿರುಗೇಟು ನೀಡಿದರು.

 

About the Author

Praja Vahini

Editor

View All Posts

Spread the love

Post navigation

Previous: ನಿಮಗೆ ಮಾನ ಮರ್ಯಾದೆ ಇಲ್ವಾ? ವಿಪಕ್ಷಗಳ ವಿರುದ್ಧ ಅಬ್ಬರಿಸಿದ ಶಿವಲಿಂಗೇಗೌಡ
Next: ಮನರೇಗಾ ರದ್ದು ಮಾಡಿ ಕಾರ್ಮಿಕರ ಸ್ವಾಭಿಮಾನದ ಬದುಕು, ಉದ್ಯೋಗದ ಹಕ್ಕನ್ನು ಕಸಿದ ಕೇಂದ್ರ: ಡಿಸಿಎಂ ವಾಗ್ದಾಳಿ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.