Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹೊಸ ಮೈಲುಗಲ್ಲು 2ನೇ ಬಾರಿಗೆ WPL ಪ್ರಶಸ್ತಿ ಗೆದ್ದು ಟ್ರೋಫಿಗೆ ಮುತ್ತಿಕ್ಕಿದ RCB
  • Bangalore
  • Cricket
  • IPL
  • National
  • State

ಹೊಸ ಮೈಲುಗಲ್ಲು 2ನೇ ಬಾರಿಗೆ WPL ಪ್ರಶಸ್ತಿ ಗೆದ್ದು ಟ್ರೋಫಿಗೆ ಮುತ್ತಿಕ್ಕಿದ RCB

Praja Vahini February 6, 2026 1 minute read
WhatsApp Image 2026-02-06 at 12.08.54
Spread the love

ಎಲ್ಲೆಡೆ ನೋಡಿದರು ಆರ್‌ಸಿಬಿ ಅಭಿಮಾನಿಗಳ ಸಂಭ್ರಮ ಮನೆ ಮಾಡಿದೆ. ಕ್ರಿಕೆಟ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮ ಆಚರಣೆ ಮಾಡುತ್ತಿದ್ದಾರೆ.

ಹೌದು, ಕ್ರಿಕೆಟ್ ಅಭಿಮಾನಿಗಳು ಎಲ್ಲೆಡೆ ಹಬ್ಬದ ಸಂಭ್ರಮ ಆಚರಣೆಯಲ್ಲಿ ತೊಡಗಿದ್ದು ನಿನ್ನೆ ಗುರುವಾರ ಫೆಬ್ರುವರಿಂದು ವಡೋದಾರದ ಕೋಟಂಬಿ ಮೈದಾನದಲ್ಲಿ ಡಬ್ಲುಪಿಎಲ್‌ ಫೈನಲ್‌ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎರಡನೇ ಬಾರಿಗೆ ಚಾಂಪಿಯನ್ ಆಗುವ ಮೂಲಕ ಟ್ರೋಫಿಗೆ ಮುತ್ತಿಕ್ಕಿದ್ದಾರೆ.

ಯೆಸ್…2026 ರ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ RCB‌ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸ್ಮೃತಿ ಮಂಧಾನ ನಾಯಕತ್ವದ RCB, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿದೆ.

ಇಡೀ ಆವೃತ್ತಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆರ್​ಸಿಬಿ ಲೀಗ್ ಹಂತದಲ್ಲಿ 5 ಪಂದ್ಯಗಳನ್ನು ಗೆದ್ದು ನೇರವಾಗಿ ಫೈನಲ್​ಗೇರಿತ್ತು. ಇದೀಗ ಫೈನಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸುವುದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2ನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಇದನ್ನೂ ಓದಿ: ಇಂದು ನಡೆಯಲಿರುವ ಫೈನಲ್ ನಲ್ಲಿ ಟ್ರೋಫಿಗೆ ಮುತ್ತಿಕ್ಕೋರು ಯಾರು?

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 203 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ನಾಯಕಿ ಸ್ಮೃತಿ ಮಂಧಾನ ಹಾಗೂ ಜಾರ್ಜಿಯಾ ವಾಲ್ ಗೆಲುವಿನ ಅರ್ಧಶತಕ ಬಾರಿಸಿ ತಂಡವನ್ನು ಚಾಂಪಿಯನ್ ಮಾಡಿದರು.

 

About the Author

Praja Vahini

Editor

View All Posts

Spread the love

Post navigation

Previous: ಹೆಣ್ಮಗು ವಿಚಾರವಾಗಿ ಮಾತನಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ: ಶಿವಲಿಂಗೇಗೌಡ
Next: ಡ್ರಗ್ಸ್ ಪ್ರಕರಣದಲ್ಲಿ ಕಾಲಿವುಡ್ ನಟಿ ಅಂಜು ಕೃಷ್ಣ ಬಂಧನ

Views:

94

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.