Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅದ್ದೂರಿಯಾಗಿ ನೆರವೇರಿದ ಹಿಂದೂ ಸಮಾಜೋತ್ಸವ ಕಾರ್ಯಕ್ರಮ
  • Uncategorized

ಅದ್ದೂರಿಯಾಗಿ ನೆರವೇರಿದ ಹಿಂದೂ ಸಮಾಜೋತ್ಸವ ಕಾರ್ಯಕ್ರಮ

Praja Vahini February 9, 2026
WhatsApp Image 2026-02-09 at 12.34.10 (1)
Spread the love

ಬೆಂಗಳೂರು: ಹಿಂದೂ ಸಮಾಜ್ಯೋತ್ಸವ ಆಯೋಜನಾ ಸಮಿತಿ ಚನ್ನಕೇಶವ ನಗರದ ವತಿಯಿಂದ ಆಯೋಜಿಸಲಾದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರು ಭಾಗವಹಿಸಿದ್ದರು.

ಭವ್ಯ ಮೆರವಣಿಗೆಯಲ್ಲಿ ಗೌರಿಗದ್ದೆಯ ಅವಧೂತರಾದ ಶ್ರೀ ವಿನಯ್ ಗುರೂಜಿ ರವರು ಹಾಗೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಕೃಷ್ಣಪ್ಪ ರವರೊಂದಿಗೆ ಶೋಭಾಯಾತ್ರೆಯಲ್ಲಿ ಭಾಗವಹಿಸಿ, ಧರ್ಮ, ಸಂಸ್ಕೃತಿ ಹಾಗೂ ಏಕತೆಯ ಸಂದೇಶವನ್ನು ಸಾರಿದರು.

ಹಿಂದೂ ಸಮಾಜದ ಏಕತೆ, ಶಕ್ತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯುವಂತಹ ಈ ಸಮಾಜೋತ್ಸವವು ಅತ್ಯಂತ ಅರ್ಥಪೂರ್ಣವಾಗಿತ್ತು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಖಾಲಿ ಟ್ರಂಕ್: ತೇಜಸ್ವಿ ಸೂರ್ಯ!

ಕಾರ್ಯಕ್ರಮದಲ್ಲಿ ಖ್ಯಾತ ಚಲನಚಿತ್ರ ನಟಿ ಶ್ರೀಮತಿ ತಾರಾ ಅನುರಾಧ ರವರು, ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕರು ಡಾ ಗಿರಿಧರ್ ಉಪಾಧ್ಯಾಯ, ಖ್ಯಾತ ಸಾಹಿತಿಗಳಾದ ಡಾ ವಿ ನಾಗೇಂದ್ರ ಪ್ರಸಾದ್ ರವರು, ವಿಧಾನ ಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ, ಹಾಗೂ ಸಾವಿರಾರು ಹಿಂದೂ ಬಾಂದವರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಬಗಿದೆಷ್ಟು ಬಯಲಾಗ್ತಿದೆ ಸುಚಿತ್ರಾ ಆಂಟಿ ಅಕ್ರಮ ಸಂಬಂಧದ ರಹಸ್ಯಗಳು
Next: ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಸರ್ಕಾರದ ನಿರ್ಧಾರಕ್ಕೆ ವಿರೋಧ ಪಕ್ಷಗಳು ಕೆಂಡಮಂಡಲ!

Views:

79

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.