Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದೆಹಲಿಯಿಂದ ಗುಡ್ ನ್ಯೂಸ್ ತರ್ತೀರಾ ಎಂಬ ಪ್ರಶ್ನೆಗೆ ಡಿಕೆಶಿ ಹೇಳಿದ್ದೇನು?
  • Bangalore
  • Politics
  • State

ದೆಹಲಿಯಿಂದ ಗುಡ್ ನ್ಯೂಸ್ ತರ್ತೀರಾ ಎಂಬ ಪ್ರಶ್ನೆಗೆ ಡಿಕೆಶಿ ಹೇಳಿದ್ದೇನು?

Praja Vahini February 10, 2026 1 minute read
WhatsApp Image 2026-02-10 at 15.23.59
Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನ ಮತ್ತೆ ಗರಿಗೆದುರಿದ್ದು, ಇಂದು (ಮಂಗಳವಾರ ಫೆ. 10) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಹೌದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ದೆಹಲಿ ಪ್ರವಾಸವನ್ನು ಕೈಗೊಂಡಿದ್ದು, ಹೈಕಮಾಂಡ್ ಭೇಟಿ ಮಾಡಿ ಮಹತ್ವದ ಚರ್ಚೆಯನ್ನು ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ದೆಹಲಿ ತೇಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ನನ್ನ ಮತ್ತೆ ಸಿಎಂ ನಡುವೆ ಯಾವುದೇ ಕದ್ದುಮುಚ್ಚಿ ಮಾತುಕತೆ ನಡೆದಿಲ್ಲ. ನಾವೇನಿದ್ದರೂ ಪಕ್ಷದಲ್ಲಿ ಒಂದಾಗಿದ್ದೇವೆ ಇದರ ಬಗ್ಗೆ ಯಾರು ಹೆಚ್ಚಾಗಿ ಚರ್ಚಿಸುವುದು ಬೇಡ ಎಂದು ಹೇಳಿದ್ದಾರೆ.

ಗೊಂದಲ ಬೇರೆಯವರಿಗೆ ಇರಬಹುದು. ಆದರೆ ನನಗೆ ಯಾವುದೇ ಗೊಂದಲ ಇಲ್ಲ. ನಾವು, ನಮ್ಮ ವರಿಷ್ಠರು ಮಾತಾಡಿಕೊಂಡಿದ್ದೇವೆ. ಬೇರೆಯವರು ಟೆನ್ಶನ್ ತೆಗೆದುಕೊಳ್ಳುವುದಾಗಲಿ, ಹೇಳಿಕೆ ಕೊಡೋದರಿಂದಾಗಲಿ ಯಾರಿಗೂ ಇದರಿಂದ ಪ್ರಯೋಜನ ಇಲ್ಲ ಎಂದರು.

ನನ್ನ ಪರ, ವಿರುದ್ಧ ಶಾಸಕರು, ಸಚಿವರು ಹೇಳಿಕ ನೀಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಅಂತ ಖರ್ಗೆಯವರು ಹೇಳಿದ್ದಾರೆ. ಅದನ್ನು ನಾವು ಪಾಲಿಸಿಕೊಂಡು ಹೋಗಬೇಕು ಎಂದು ಹೇಳಿದರು. ಇದನ್ನೂ ಓದಿ: ರೋಡ್‌ಶೋದಲ್ಲಿ 235+ ವ್ಯಾಪಾರ ಭಾಗೀದಾರರನ್ನು ತೊಡಗಿಸಿಕೊಂಡ ದಕ್ಷಿಣ ಆಫ್ರಿಕಾ ಪ್ರವಾಸೋದ್ಯಮ

ದೆಹಲಿಯಿಂದ ಗುಡ್ ನ್ಯೂಸ್ ತರ್ತೀರಾ ಎಂಬ ಪ್ರಶ್ನೆಗೆ ಡಿಕೆಶಿ, ಪ್ರತಿ ದಿನವೂ ನನಗೆ ಒಳ್ಳೆಯದೇ, ಪ್ರತೀ ದಿನವೂ ಸಂತೋಷನೇ, ಪ್ರತೀ ದಿನವೂ ಕಷ್ಟದ ದಿನನೇ. ಯಾವುದೂ ಏನೂ ಸುಲಭವಲ್ಲ. ಜನರ ಸಮಸ್ಯೆಗಳನ್ನು ಬಗೆಹರಿಸಬೇಕಾದರ ಅನೇಕ ಕಷ್ಟಗಳು, ತೊಡಕುಗಳು ಇದ್ದೇ ಇರುತ್ತವೆ. ಟೀಕೆಗಳು ಬರುತ್ತಲೇ ಇರುತ್ತವೆ. ಟೀಕೆಗಳನ್ನು ಎದುರಿಸಲೇಬೇಕು, ನಮ್ ಕೆಲಸ ಮಾಡಿಕೊಂಡು ಹೋಗಬೇಕು ಎಂದು ಮಾರ್ಮಿಕ ಮಾತನ್ನು ಆಡಿದರು.

 

About the Author

Praja Vahini

Editor

View All Posts

Spread the love

Post navigation

Previous: ರೋಡ್‌ಶೋದಲ್ಲಿ 235+ ವ್ಯಾಪಾರ ಭಾಗೀದಾರರನ್ನು ತೊಡಗಿಸಿಕೊಂಡ ದಕ್ಷಿಣ ಆಫ್ರಿಕಾ ಪ್ರವಾಸೋದ್ಯಮ
Next: ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಬಿಜೆಪಿ ಶಾಸಕನಿಗೆ ಶುರುವಾಯಿತು ಬಂಧನದ ಭೀತಿ!

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.