Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೆಂಗಲ್ ಹನುಮಂತಯ್ಯರವರು ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ನಾಯಕ: ಸಿಎಂ
  • Bangalore
  • Politics
  • State

ಕೆಂಗಲ್ ಹನುಮಂತಯ್ಯರವರು ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ನಾಯಕ: ಸಿಎಂ

Praja Vahini February 10, 2026
WhatsApp Image 2026-02-10 at 15.45.06
Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯರವರು ಒಬ್ಬ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ. ಸುಂದರವಾದ, ಭವ್ಯವಾದ ವಿಧಾನಸೌಧ ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯರವರ ಜಯಂತಿ ಅಂಗವಾಗಿ ಇಂದು (ಮಂಗಳವಾರ ಫೆ. 10) ವಿಧಾನಸೌಧ ಆವರಣದಲ್ಲಿರುವ ಹನುಮಂತಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ನಾಯಕರಾಗಿ, ಕೇಂದ್ರದ ರೈಲ್ವೆ ಮಂತ್ರಿಯಾಗಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಂವಿಧಾನ ರಚನಾ ಸಮಿತಿಗೆ ಅಮೂಲ್ಯ ಸಲಹೆಗಳನ್ನು ನೀಡಿ, ರಾಷ್ಟ್ರ ನಿರ್ಮಾಣದಲ್ಲಿ ಅಮೂಲ್ಯ ಕೊಡುಗೆಯನ್ನು ನೀಡಿದಂತಹ ಧೀಮಂತ ರಾಜಕಾರಣಿಯೊಬ್ಬರು ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಬಿಜೆಪಿ ಶಾಸಕನಿಗೆ ಶುರುವಾಯಿತು ಬಂಧನದ ಭೀತಿ!

ರಾಜ್ಯದ ಪ್ರಥಮ ಚುನಾಯಿತ ಮುಖ್ಯಮಂತ್ರಿಯಾಗಿದ್ದರು. ಹನುಮಂತಯ್ಯನವರು ವಿಧಾನಸೌಧಕ್ಕೆ ಬುನಾದಿ ಹಾಕಿದರಾದರೂ, ಉದ್ಘಾಟನೆಯ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿಯಾಗಿರಲಿಲ್ಲವೆಂಬುದು ನೋವಿನ ಸಂಗತಿ. ಅವರ ಆದರ್ಶ ಮತ್ತು ಸಿದ್ದಾಂತಗಳು ಎಲ್ಲರಿಗೂ ಮಾರ್ಗದರ್ಶನ ನೀಡುತ್ತವೆ ಎಂದು ಹೇಳಿದರು.

About the Author

Praja Vahini

Editor

View All Posts

Spread the love

Post navigation

Previous: ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಬಿಜೆಪಿ ಶಾಸಕನಿಗೆ ಶುರುವಾಯಿತು ಬಂಧನದ ಭೀತಿ!
Next: KSDL ಬ್ರ್ಯಾಂಡ್ ಗೆ ಇಂದಿನಿಂದ ನಟಿ ತಮನ್ನಾ ರಾಯಭಾರಿ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.