Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • KSDL ಬ್ರ್ಯಾಂಡ್ ಗೆ ಇಂದಿನಿಂದ ನಟಿ ತಮನ್ನಾ ರಾಯಭಾರಿ
  • Bangalore
  • Cinema
  • State

KSDL ಬ್ರ್ಯಾಂಡ್ ಗೆ ಇಂದಿನಿಂದ ನಟಿ ತಮನ್ನಾ ರಾಯಭಾರಿ

Praja Vahini February 10, 2026 1 minute read
WhatsApp Image 2026-02-10 at 16.04.40
Spread the love

ಬೆಂಗಳೂರು:  ಇತಿಹಾಸವುಳ್ಳ ಮೈಸೂರು ಸ್ಯಾಂಡಲ್ ಸೋಪಿಗೆ ತಮನ್ನಾ ಭಾಟಿಯಾ ಬ್ರಾಂಡ್ ಅಂಬಾಸಿಟರಾಗಿದ್ದು, ಇಂದಿನಿಂದ ಅಂದರೆ (ಮಂಗಳವಾರ ಫೆಬ್ರವರಿ 10) ರಿಂದ ಎರಡು ವರ್ಷಗಳ ಕಾಲ ಬ್ರಾಂಡ್ ಅಂಬಾಸಿಟರ್ ಆಗಿ ಕಾರ್ಯನಿರ್ವಹಿಸಲಿದ್ದು ಇಂದಿನಿಂದ ಎರಡು ವರ್ಷಗಳ ಕಾಲ ರಾಯಭಾರಿಯಾಗಿ ಪ್ರಚಾರದಲ್ಲಿ ತೊಡಗಿದ್ದಾರೆ.

ಹೌದು, ತೆಲುಗು ಚಿತ್ರರಂಗದ ಖ್ಯಾತ ನಟಿ ತಮನ್ನಾ ಭಾಟಿಯಾ  ಅವರು ಇಂದಿನಿಂದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ–ಕೆಎಸ್‌ಡಿಎಲ್ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಉದ್ದೇಶದಿಂದ ತಮನ್ನಾ ಅವರನ್ನು ರಾಯಭಾರಿಯಾಗಿ ನೇಮಿಸಿಕೊಂಡಿದ್ದು ಅವರು ಇಂದಿನಿಂದ ಅಧಿಕೃತವಾಗಿ ರಾಯಭಾರಿಯಾಗಿ ಮೈಸೂರು ಸ್ಯಾಂಡಲ್ ಸೋಪ್ ನ ಪ್ರಚಾರದಲ್ಲಿ ತೊಡಗಿದ್ದಾರೆ.

ಇನ್ನು  ಕೆಎಸ್‌ಡಿಎಲ್‌ನ ಪಾರಂಪರಿಕ ಹೆಮ್ಮೆಯ ಉತ್ಪನ್ನವಾದ ಮೈಸೂರು ಸ್ಯಾಂಡಲ್ ಸೋಪನ್ನು ನವನವೀನ ರೂಪದಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಇದನ್ನೂ ಓದಿ: ಕೆಂಗಲ್ ಹನುಮಂತಯ್ಯರವರು ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ನಾಯಕ: ಸಿಎಂ

ಅಲ್ಲದೆ 2030ರ ವೇಳೆಗೆ KSDL ಸಂಸ್ಥೆಯ ವಾರ್ಷಿಕ ವಹಿವಾಟನ್ನು 5,000 ಕೋಟಿ ರೂಪಾಯಿಗೆ ಹೆಚ್ಚಿಸುವ ಗುರಿ ಹೊಂದಲಾಗಿದ್ದು, ಯುವಜನಾಂಗವನ್ನು ತಲುಪುವ ಉದ್ದೇಶದಿಂದ ವ್ಯಾಪಕ ಪ್ರಚಾರ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ 30 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ತಮನ್ನಾ ಭಾಟಿಯಾ ಅವರ ನೇಮಕಾತಿಯಿಂದ ಉತ್ತರ ಭಾರತದ ಮಾರುಕಟ್ಟೆಯಲ್ಲೂ ಸಂಸ್ಥೆಯ ಉತ್ಪನ್ನಗಳಿಗೆ ಬಲ ಸಿಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಕೆಂಗಲ್ ಹನುಮಂತಯ್ಯರವರು ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ನಾಯಕ: ಸಿಎಂ
Next: ವಿಧಾನಸೌಧದಲ್ಲಿಯೇ ನಡೆಯಿತು ಭಾರಿ ದೊಡ್ಡ ಕಳ್ಳತನ!

Views:

39

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.