Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಂದಿನಿ ಉತ್ಪನ್ನಗಳಿಗೆ ರಾಯಭಾರಿಯಾದ ನಟಿ ಸುಧಾರಾಣಿ
  • Bangalore
  • Cinema
  • Politics
  • State

ನಂದಿನಿ ಉತ್ಪನ್ನಗಳಿಗೆ ರಾಯಭಾರಿಯಾದ ನಟಿ ಸುಧಾರಾಣಿ

Praja Vahini February 11, 2026 1 minute read
WhatsApp Image 2026-02-11 at 11.41.42
Spread the love

ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ದೇಶ ಮಾತ್ರವಲ್ಲದೇ ವಿದೇಶದಲ್ಲೂ ಕೂಡ ಹೆಚ್ಚು ಬೇಡಿಕೆಯನ್ನು ಹೊಂದಿರುವ ನಂದಿನಿ ಉತ್ಪನ್ನಕ್ಕೆ ಇದೀಗ ಹೊಸದಾಗಿ ನಂದಿನಿ ಉತ್ಪನ್ನಗಳ ಪ್ರಚಾರದ ರಾಯಭಾರಿಯಾಗಿ ನಟಿ ಸುಧಾರಣೆಯವರನ್ನ ಆಯ್ಕೆ ಮಾಡಲಾಗಿದೆ.

ಹೌದು, ಕನ್ನಡ ಮಾತ್ರವಲ್ಲದೆ ಹಲವಾರು ಭಾಷೆಗಳಲ್ಲಿ ನಟಿಸಿದ ನಟಿ ಸುಧಾರಾಣಿ ಅವರನ್ನು ನಂದಿನಿ ಉತ್ಪನ್ನಗಳ ಪ್ರಚಾರದ ರಾಯಭಾರಿಯಾಗಿ ಆಯ್ಕೆ ಮಾಡಿಕೊಂಡಿರುವುದರ ಕುರಿತಾಗಿ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಅವರು ಕಳಿಸಿದ್ದಾರೆ. ಇದನ್ನೂ ಓದಿ: KSDL ಬ್ರ್ಯಾಂಡ್ ಗೆ ಇಂದಿನಿಂದ ನಟಿ ತಮನ್ನಾ ರಾಯಭಾರಿ

ಈ ಕುರಿತು ತಮ್ಮನ್ನು ಹಂಚಿಕೊಂಡಿರುವ ಅವರು, ಬಮೂಲ್‌ ಕುಟುಂಬಕ್ಕೆ ನಟಿ ಸುಧಾರಾಣಿ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.

ನಂಬಿಕೆಯ ಮೇಲೆ ನಿರ್ಮಿತವಾದ ನಂದಿನಿಯು ರೈತರ ಮೇಲಿನ ಬದ್ಧತೆ, ಶುದ್ಧ ಹಾಗೂ ಗುಣಮಟ್ಟದ ಪೌಷ್ಟಿಕ ಆಹಾರದೊಂದಿಗೆ ಇನ್ನಷ್ಟು ಬಲಿಷ್ಠವಾಗುತ್ತದೆ ಎಂದು ತಿಳಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಬಜೆಟ್ ಮಂಡನೆಗೆ ಪೂರ್ವಭಾವಿ ಸಭೆ
Next: ಹೊಸ ದಾಖಲೆ ನಿರ್ಮಿಸಿದ ಯಶ್‌ ನಟನೆಯ ‘ಟಾಕ್ಸಿಕ್​​’ ಸಿನಿಮಾ!

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.