Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಧಾನಸೌಧದಲ್ಲಿ ಚಿನ್ನ-ಹಣದ ಬ್ಯಾಗ್ ನಾಪತ್ತೆ ಗೃಹ ಸಚಿವರು ಹೇಳಿದ್ದೇನು?
  • Bangalore
  • Crime
  • Politics
  • State

ವಿಧಾನಸೌಧದಲ್ಲಿ ಚಿನ್ನ-ಹಣದ ಬ್ಯಾಗ್ ನಾಪತ್ತೆ ಗೃಹ ಸಚಿವರು ಹೇಳಿದ್ದೇನು?

Praja Vahini February 11, 2026 1 minute read
WhatsApp Image 2026-02-11 at 12.41.33
Spread the love

ಬೆಂಗಳೂರು: ಅತಿ ಹೆಚ್ಚು ಭದ್ರತೆ ಹೊಂದಿರುವ ವಿಧಾನಸೌಧದಲ್ಲಿ ಕಳ್ಳತನವಾಗಿದ್ದು, ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗೃಹ ಸಚಿವರಾಗಿರುವಂತ ಜಿ ಪರಮೇಶ್ವರ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ನಡೆಸಲು ಆದೇಶಿಸಲಾಗಿದೆ ಎಂದು ತಿಳಿಸಿದರು.

ವಿಧಾನಸೌಧದ ಗೇಟ್‌ನಿಂದ ಆ ಬ್ಯಾಗ್ ಹೇಗೆ ಒಳಗೆ ಹೋಗಿತು? ಯಾವ ಗೇಟ್ ಮೂಲಕ ಒಳನುಗ್ಗಿತು? ಒಬ್ಬ ಸಚಿವರ ಕೊಠಡಿವರೆಗೆ ಬ್ಯಾಗ್ ಹೋಗುವುದೇ ದೊಡ್ಡ ವಿಚಾರ. ಅದೂ ಯಾರಿಗೂ ಗೊತ್ತಾಗದೇ ಒಳಗೆ ತೆಗೆದುಕೊಂಡು ಹೋಗಲಾಗಿದೆ. ಇದು ಗಂಭೀರ ವಿಷಯ, ಎಂದು ಅವರು ಹೇಳಿದರು.

ಕಳವು ನಡೆದಿರುವುದು ಒಂದು ವಿಚಾರವಾದರೆ, ಅದಕ್ಕಿಂತ ಮುಖ್ಯವಾಗಿ ಬ್ಯಾಗ್ ವಿಧಾನಸೌಧದ ಒಳಗೆ ಹೇಗೆ ತರಲಾಯಿತು ಎಂಬುದನ್ನು ಪತ್ತೆಹಚ್ಚುವುದು ಅಗತ್ಯವಿದೆ ಎಂದು ಗೃಹ ಸಚಿವರು ಹೇಳಿದರು. ಇದನ್ನೂ ಓದಿ: ನಂದಿನಿ ಉತ್ಪನ್ನಗಳಿಗೆ ರಾಯಭಾರಿಯಾದ ನಟಿ ಸುಧಾರಾಣಿ

ನವೀನ್ ಎಂಬ ವ್ಯಕ್ತಿ ಬ್ಯಾಗ್‌ನ್ನು ವಿಧಾನಸೌಧದ ಒಳಗೆ ತೆಗೆದುಕೊಂಡು ಹೋಗಿರುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲಾಗುವುದು ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

 

 

About the Author

Praja Vahini

Editor

View All Posts

Spread the love

Post navigation

Previous: ಹೊಸ ದಾಖಲೆ ನಿರ್ಮಿಸಿದ ಯಶ್‌ ನಟನೆಯ ‘ಟಾಕ್ಸಿಕ್​​’ ಸಿನಿಮಾ!
Next: ಮಾರಕ ಅಸ್ತ್ರಗಳನ್ನು ಹಿಡಿದು ರೀಲ್ಸ್ ಮಾಡುವ ಮುನ್ನ ಇರಲಿ ಎಚ್ಚರ!

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.