Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮುಂದಿನ ವಿಧಾನಸಭೆ ಚುನಾವಣೆಯನ್ನು ಸಿದ್ದರಾಮಯ್ಯನವರ ನೇತೃತ್ವದಲ್ಲೇ ಎದುರಿಸುತ್ತೇವೆ: ಜಮೀರ್ ಅಹ್ಮದ್
  • Politics
  • State

ಮುಂದಿನ ವಿಧಾನಸಭೆ ಚುನಾವಣೆಯನ್ನು ಸಿದ್ದರಾಮಯ್ಯನವರ ನೇತೃತ್ವದಲ್ಲೇ ಎದುರಿಸುತ್ತೇವೆ: ಜಮೀರ್ ಅಹ್ಮದ್

Praja Vahini February 12, 2026 1 minute read
WhatsApp Image 2026-02-12 at 18.22.34
Spread the love

ಬಳ್ಳಾರಿ: ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನ ಜೋರಾಗಿ ನಡೆಯುತ್ತಿರುವ ಬೆನ್ನೆಲೆ ಇದೀಗ ವಸತಿ ಸಚಿವರಾಗಿರುವಂತಹ ಜಮೀರ್ ಅಹ್ಮದ್ ಖಾನ್ ಅವರು ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.

ಹೌದು, 2028 ರಲ್ಲೂ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಬರಲಿದ್ದಾರೆ ಎಂದು ಜಮೀರ್ ಅಹ್ಮದ್ ಅವರು ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಚರ್ಚೆ ನಡೆದಿಲ್ಲ ಹಾಗಾಗಿ ಇದರ ಬಗ್ಗೆ ಯಾರು ಕೂಡ ಮಾತನಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ಅವರ ನಾಯಕತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಜಮೀರ್ ವಿಶ್ವಾಸ ವ್ಯಕ್ತಪಡಿಸಿದರು.

ಹೈಕಮಾಂಡ್ ಪಕ್ಷವಾಗಿರುವುದರಿಂದ ಸಿಎಂ ಬದಲಾವಣೆ ನಿರ್ಧಾರ ಸ್ಥಳೀಯ ನಾಯಕರ ಕೈಯಲ್ಲಿಲ್ಲ ಎಂಬುದನ್ನೂ ಅವರು ಸ್ಪಷ್ಟಪಡಿಸಿದರು.

 

 

About the Author

Praja Vahini

Editor

View All Posts

Spread the love

Post navigation

Previous: ಭ್ರಷ್ಟ ಅಧಿಕಾರಿಗಳ ಎದೆಯಲಿ ನಡುಕ ಹುಟ್ಟಿಸಿದ ಲೋಕಾಯುಕ್ತ
Next: ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬಿಗ್ ಶಾಕ್!

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.