Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬಿಗ್ ಶಾಕ್!
  • Bangalore
  • State

ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬಿಗ್ ಶಾಕ್!

Praja Vahini February 12, 2026 1 minute read
WhatsApp Image 2026-02-12 at 18.47.55
Spread the love

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಶಾಕ್ ನೀಡುತ್ತಿದ್ದು‌, ಇದೀಗ ಮೆಟ್ರೋ ಕುರಿತಾಗಿ ಮತ್ತೊಂದು ಶಾಕ್ ನೀಡಿದೆ.

ಹೌದು, ಬೆಂಗಳೂರು ನಗರದ ಟ್ರಾಫಿಕ್ ನಿಯಂತ್ರಿಸಲು ಈಗಾಗಲೇ ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ಸಂಚಾರ ಪ್ರಾರಂಭವಾಗಿ ಹಲವಾರು ವರ್ಷಗಳೇ ಕಳೆದಿದೆ. ಪರ್ಪಲ್ ಲೈನ್, ಗ್ರೀನ್ ಲೈನ್ ಸೇರಿದಂತೆ ಎಲ್ಲೋ ಲೈನ್ ಕೂಡ ಪ್ರಾರಂಭವಾಗಿ ಜನರು ಸುಖಕರ ಪ್ರಯಾಣ ನಡೆಸುತ್ತಿದ್ದಾರೆ.

ಅಲ್ಲದೆ ಡಬಲ್ ಡೆಕ್ಕರ್ ಮೆಟ್ರೋ ಕುರಿತಾಗಿ ಇದೀಗ ಕೇಂದ್ರ ಸರ್ಕಾರ ಸದ್ಯಕ್ಕೆ ಬ್ರೇಕ್ ಹಾಕಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ಸಂಸದ ಪಿ.ಸಿ ಮೋಹನ್ ಸರ್ಜಾಪುರ – ಹೆಬ್ಬಾಳ ಮೆಟ್ರೋ ಕಾರಿಡಾರ್‌ ಯೋಜನೆಯಗೆ ಕೇಂದ್ರ ಸರ್ಕಾರ ತಡೆ ನೀಡಿದೆ. ಯೋಜನೆ ಮತ್ತೆ ಮರುಪರಿಶೀಲನೆ ಮಾಡಲು ಸೂಚಿಸಲಾಗಿದೆ. 28,405 ಕೋಟಿ ರೂ. ಡಿಪಿಆರ್ ಹಿನ್ನೆಲೆ ಅನುಮೋದನೆಯನ್ನು ಸ್ಥಗಿತಗೊಳಿಸಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಡಬಲ್ ಡೆಕ್ಕರ್ ವ್ಯವಸ್ಥೆ ಮಾಡಿದ್ರೆ, ಮೆಟ್ರೋದಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಕಡಿಮೆಯಾಗಲಿದೆ. ಹಾಗಾಗಿ, ರೆಡ್ ಲೈನ್ ಮೆಟ್ರೋ ಕಾರಿಡಾರ್‌ಗಳಲ್ಲಿ ಡಬಲ್ ಡೆಕ್ಕರ್ ಬೇಡ. ಆಯ್ದ ಜಂಕ್ಷನ್‌ಗಳಲ್ಲಿ ಡಬಲ್ ಡೆಕ್ಕರ್ ಮಾಡಬಹುದು ಎಂದು ಕೇಂದ್ರ ಸೂಚಿಸಿದೆ. ಇದನ್ನೂ ಓದಿ: ಮುಂದಿನ ವಿಧಾನಸಭೆ ಚುನಾವಣೆಯನ್ನು ಸಿದ್ದರಾಮಯ್ಯನವರ ನೇತೃತ್ವದಲ್ಲೇ ಎದುರಿಸುತ್ತೇವೆ: ಜಮೀರ್ ಅಹ್ಮದ್

ರಾಜ್ಯ ಸರ್ಕಾರ ಮುಂಬರುವ ಎಲ್ಲಾ ಮೆಟ್ರೋ ಮಾರ್ಗಗಳಲ್ಲೂ ಡಬಲ್ ಡೆಕ್ಕರ್ ಫ್ಲೈ ಓವರ್ ಮಾಡಲು ಫ್ಲ್ಯಾನ್ ಮಾಡಿತ್ತು. ಈ ಹಿಂದೆ ಯೋಜನಾ ವೆಚ್ಚ ಹೆಚ್ಚಾಗಿದೆ ಎಂದು ಡಿಪಿಆರ್‌ನ್ನು ಕೇಂದ್ರ ಸರ್ಕಾರ ವಾಪಸ್ ಕಳಿಸಿತ್ತು. ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರದ ಯೋಜನೆಗೆ ಕೇಂದ್ರ ಬ್ರೇಕ್‌ ಹಾಕಿದೆ.

 

About the Author

Praja Vahini

Editor

View All Posts

Spread the love

Post navigation

Previous: ಮುಂದಿನ ವಿಧಾನಸಭೆ ಚುನಾವಣೆಯನ್ನು ಸಿದ್ದರಾಮಯ್ಯನವರ ನೇತೃತ್ವದಲ್ಲೇ ಎದುರಿಸುತ್ತೇವೆ: ಜಮೀರ್ ಅಹ್ಮದ್
Next: ಮೂರನೇ ವ್ಯಕ್ತಿ ಬಗ್ಗೆ ಚಿಂತಿಸುವುದು ನಮ್ಮನ್ನು ಮುಂದೆ ಸಾಗಲು ಬಿಡುವುದಿಲ್ಲ: ನಟಿ ಮಯೂರಿ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.