ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಟಿ ಜಯಮಾಲಾ ಅವರು ಇಂದು (ಶುಕ್ರವಾರ ಫೆ. 13) ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ, ತಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಂಡಳಿಯ ಉಪಾಧ್ಯಕ್ಷರಾದ ಎಂ.ಕೆ. ಸುಂದರ್ ರಾಜನ್, ಎಂ.ಮಂಜು ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಲೋಕಾಯುಕ್ತ ದಾಳಿ; ಅಕ್ರಮ ಸಂಪತ್ತು ಬಯಲಾಗಿದ್ದೆಷ್ಟು?
