Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯದಲ್ಲಿ ಪಂಚ ಗ್ಯಾರಂಟಿಗಳು ಪಂಚರ್ ಆಗಿವೆ: ಬಿವೈವಿ
  • Bangalore
  • Politics
  • State

ರಾಜ್ಯದಲ್ಲಿ ಪಂಚ ಗ್ಯಾರಂಟಿಗಳು ಪಂಚರ್ ಆಗಿವೆ: ಬಿವೈವಿ

Praja Vahini February 14, 2026 1 minute read
WhatsApp Image 2026-02-14 at 16.23.43
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾವಿರ ದಿನ ಪೂರೈಸಿರುವುದರಿಂದ ರಾಜ್ಯ ಸರ್ಕಾರವು ಸಾಧನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಇದೀಗ ಸಾಧನ ಸಮಾವೇಶದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವ್ಯಂಗ್ಯವಾಡಿದ್ದಾರೆ.

ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಂಚ ಗ್ಯಾರಂಟಿಗಳು ಈಗಾಗಲೇ ‘ಪಂಚರ್’ ಆಗಿವೆ. ಮುಖ್ಯಮಂತ್ರಿ ಅವರ ಸರ್ಕಾರ ‘ಜನರನ್ನು ಕಾಯಿಸುವುದೇ ಕೈಲಾಸ’ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು. ರಾಜ್ಯದ ಜನರಿಗೆ ಯೋಜನೆಗಳ ಲಾಭ ಪಡೆಯಲು ಕಾಯಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ನೂರು ಸುಳ್ಳು ಹೇಳಿ ಮದುವೆ ಮಾಡು ಎನ್ನುವಂತೆ ರಾಜ್ಯ ಕಾಂಗ್ರೆಸ್ ನವರು ಜನರಿಗೆ ಸಾವಿರ ಸುಳ್ಳು ಹೇಳಿ ಅನ್ಯಾಯ ಮಾಡಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ದೇಶದ ಇತಿಹಾಸದಲ್ಲೇ ಹೊಸ ಮಾದರಿಯನ್ನು ಪರಿಚಯಿಸಿದ ಹೆಮ್ಮೆ ನಮ್ಮದು: ಸಿಎಂ

ಅಹಿಂದ ಹೆಸರಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಒಕ್ಕಲಿಗ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ರಾಮರಾಜ್ಯ ತರುವುದಾಗಿ ಹೇಳಿ ಅಧಿಕಾರಕ್ಕೆ ಬಂದು ಜನರನ್ನು ಮೋಸಗೊಳಿಸಿದ್ದಾರೆ ಎಂದು ದೂರಿದರು.

 

About the Author

Praja Vahini

Editor

View All Posts

Spread the love

Post navigation

Previous: ದೇಶದ ಇತಿಹಾಸದಲ್ಲೇ ಹೊಸ ಮಾದರಿಯನ್ನು ಪರಿಚಯಿಸಿದ ಹೆಮ್ಮೆ ನಮ್ಮದು: ಸಿಎಂ
Next: ಭರವಸೆ ಈಡೇರಿಸದ ಬಿಜೆಪಿ ಈಗ ನಮ್ಮ ಖಜಾನೆ ಖಾಲಿ ಆಗಿದೆ ಎಂದು ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ: ಸಿಎಂ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.