Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿ ಸರ್ಕಾರ ನಮ್ಮ ಶಿಷ್ಟಾಚಾರಕ್ಕೆ ಅಪಮಾನ ಮಾಡುತ್ತಿದೆ: ಬಿ.ಕೆ ಹರಿಪ್ರಸಾದ್
  • Bangalore
  • Politics
  • State

ಬಿಜೆಪಿ ಸರ್ಕಾರ ನಮ್ಮ ಶಿಷ್ಟಾಚಾರಕ್ಕೆ ಅಪಮಾನ ಮಾಡುತ್ತಿದೆ: ಬಿ.ಕೆ ಹರಿಪ್ರಸಾದ್

Praja Vahini February 16, 2026 1 minute read
WhatsApp Image 2026-02-16 at 15.41.32
Spread the love

ಬೆಂಗಳೂರು: ನಮ್ಮ ಭಾರತ ದೇಶದಲ್ಲಿ ಹಲವಾರು ಧರ್ಮಗಳಿವೆ. ಹೀಗಿರುವಾಗ ಒಂದೇ ಮಾತರಂ ಗೀತೆ ಹೇಗೆ ರಾಷ್ಟ್ರಗೀತೆ ಆಗಲು ಸಾಧ್ಯ ಎಂದು ಬಿ.ಕೆ ಹರಿಪ್ರಸಾದ್‌ ಹೇಳಿದ್ದಾರೆ.

ನಗರದಲ್ಲಿ ಇಂದು (ಸೋಮವಾರ ಫೆಬ್ರುವರಿ 16) ರಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ನಮ್ಮ ಶಿಷ್ಟಾಚಾರಕ್ಕೆ ಅಪಮಾನ ಮಾಡುತ್ತಿದೆ. ಬಿಜೆಪಿಯವರು ರಾಷ್ಟ್ರಗೀತೆಯ ವಿರುದ್ಧವೇ ಹೋಗ್ತಿದ್ದಾರೆ. ವಂದೇ ಮಾತರಂ ಬೆಂಗಾಲ್ ಪ್ರಾಂತ್ಯದ ರಾಷ್ಟ್ರಗೀತೆ ಆಗಿತ್ತೇ ವಿನಃ ಇಡೀ ದೇಶದ ರಾಷ್ಟ್ರಗೀತೆ ಆಗಿರಲಿಲ್ಲ. ಬೆಂಗಾಲ್ ಚುನಾವಣೆ ಸಲುವಾಗಿ ವಂದೇ ಮಾತರಂ ಕಡ್ಡಾಯ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ವಂದೇ ಮಾತರಂ ಹೇಳಿ ರಾಷ್ಟ್ರಗೀತೆಯನ್ನು ಡೀ ಪ್ರಮೋಟ್ ಮಾಡಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ. ಆರ್‌ಎಸ್‌ಎಸ್‌ನ ಗೋಳವಲ್ಕರ್ ರಾಷ್ಟ್ರಗೀತೆಯ ಬಗ್ಗೆಯೇ ಅಪಸ್ವರ ಎತ್ತಿದ್ದರು. ಒಂದೇ ಒಂದು ದಿನವೂ ರಾಷ್ಟ್ರ ಗೀತೆಯನ್ನು ಅವರ ಸಂಘದಲ್ಲಿ ಹಾಡಿದವರಲ್ಲ. ಅದೇ ಕಾರಣಕ್ಕೆ ವಂದೇ ಮಾತರಂನ್ನು ಎಲ್ಲಾ ಕಡೆ ಕಡ್ಡಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೋರ್ಟ್ ನಿಂದ ಪವಿತ್ರಾಗೆ ಮತ್ತೆ ನಿರಾಸೆ

ದೇವರ ಹೆಸರು ಕೂಡ ವಂದೇ ಮಾತರಂನಲ್ಲಿದೆ. ಎಲ್ಲ ಧರ್ಮದವರೂ ಈ ದೇಶದಲ್ಲಿ ಇರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ. ಕೆಟ್ಟ ಭಾವನೆಗಳನ್ನು ಕೆರಳಿಸಲು, ಕೋಮು ಭಾವನೆ ಕೆರಳಿಸಲು ಇದನ್ನು ತಂದಿದ್ದಾರೆ. ಇದೂ ಕೂಡ ಚುನಾವಣಾ ಗಿಮಿಕ್ ಎಂದು ಕಿಡಿಕಾರಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಕರ್ನಾಟಕದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಚಾಲನೆ
Next: ಶಾಲಾ ಮಕ್ಕಳ ಜೊತೆ ಬಿಸಿಯೂಟ ಸವಿದ ಸಚಿವ ಕೃಷ್ಣಭೈರೇಗೌಡ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.