Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಲೋಪದೋಷ ಸರಿಪಡಿಸುವಂತೆ ಚುನಾವಣಾ ಆಯುಕ್ತರಿಗೆ ಮನವಿ
  • Bangalore
  • Politics
  • State

ಲೋಪದೋಷ ಸರಿಪಡಿಸುವಂತೆ ಚುನಾವಣಾ ಆಯುಕ್ತರಿಗೆ ಮನವಿ

Praja Vahini February 17, 2026
WhatsApp Image 2026-02-17 at 15.07.01
Spread the love

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ಹಿನ್ನೆಲೆ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಲೋಪದೋಷ ಸರಿಪಡಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಬೆಂಗಳೂರು ಸಚಿವರು, ಶಾಸಕರ ನಿಯೋಗವು ರಾಜ್ಯ ಚುನಾವಣೆ ಆಯುಕ್ತರಿಗೆ ಇಂದು (ಮಂಗಳವಾರ ಫೆ. 17) ಮನವಿ ಪತ್ರ ಸಲ್ಲಿಸಿದೆ.

ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿರುವ ರಾಜ್ಯ ಚುನಾವಣೆ ಆಯುಕ್ತ ಜಿ.ಎಸ್.ಸಂಗ್ರೇಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಈ ಸಂದರ್ಭದಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ಶಾಸಕರಾದ ರಿಜ್ವಾನ್ ಅರ್ಷದ್, ಎ.ಸಿ. ಶ್ರೀನಿವಾಸ್ ಸೇರಿದಂತೆ ಹಲವು ನಾಯಕರು ಜೊತೆಗಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ತೀರಿಸುವ ನಿಯತ್ತಿನ ನಾಯಿಗಳು: ಡಿ.ಕೆ. ಸುರೇಶ್
Next: ‌ ಕಾಂಗ್ರೆಸ್ ಸರ್ಕಾರದ ಆದ್ಯತೆಯ ಕ್ಷೇತ್ರಗಳಲ್ಲಿ ಕೃಷಿ ಕೂಡ ಒಂದು: ಸಿಎಂ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.