Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜಗೋಪುರ ನಿರ್ಮಾಣಕ್ಕೆ ಚಾಲನೆ
  • State
  • ಮೈಸೂರು

ರಾಜಗೋಪುರ ನಿರ್ಮಾಣಕ್ಕೆ ಚಾಲನೆ

Praja Vahini February 19, 2026 1 minute read
WhatsApp Image 2026-02-19 at 15.34.57
Spread the love

ಮೈಸೂರು: ಇಲ್ಲಿನ ವಿಜಯನಗರದಲ್ಲಿರುವ ಶ್ರೀ ಯಾಗಾನರಸಿಂಹ ಸ್ವಾಮಿದೇವಾಲಯದ ರಾಜಗೋಪುರ ನಿರ್ಮಾಣಕ್ಕೆ ಇಂದು (ಗುರುವಾರ ಫೆ.19) ಬೆಳಗ್ಗೆ ಚಾಲನೆ ದೊರೆಯಿತು.

ದೇವಾಲಯದ ಸಂಸ್ಥಾಪಕರಾದ ನಾಡೋಜ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರು, ರಾಜಗೋಪುರ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಗುರುವಾರ ಬೆಳಗ್ಗಿನಿಂದಲೇ ಶ್ರೀ ಸ್ವಾಮಿಗೆ ವಿಶೇಷ ಪೂಜಾ-ಕೈಂಕರ್ಯಗಳು ಜರುಗಿತಲ್ಲದೇ, 10.30ರಿಂದ 11.00 ಗಂಟೆಯ  ಒಳಗೆ ಸಲ್ಲುವ ಶುಭ ಲಗ್ನದಲ್ಲಿ ವಿಧಿ-ವಿಧಾನಗಳಂತೆ ರಾಜಗೋಪುರ ನಿರ್ಮಾಣ ಕಾರ್ಯಕ್ಕೆ ಶ್ರೀಗಳು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಭಾಷ್ಯಂ ಸ್ವಾಮೀಜಿ ಅವರು, ಯೋಗಾನರಸಿಂಹ ದೇವಾಲಯವನ್ನು ಮತ್ತಷ್ಟು ಅಭಿವೃದ್ದಿಗೊಳಿಸಿ, ಭಕ್ತರಿಗೆ ಅಗತ್ಯ ಸಕಲ-ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಿದ್ದು, ಅಂತೆಯೇ ಇಂದು ದೇಗುಲದ ರಾಜಗೋಪುರ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಭಕ್ತಾದಿಗಳು ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪುನೀತರಾಗಬೇಕೆಂದು ಆಶೀರ್ವದಿಸಿದರು.

ಇದೇ ವೇಳೆ ದೇವಸ್ಥಾನಕ್ಕೆ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೂ ಅನ್ನಸಂತರ್ಪಣೆ ಪ್ರಸಾದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಇದನ್ನೂ ಓದಿ: ಎಐ ಪ್ರತಿಭೆಗಳಿಗೆ ಬೆಂಗಳೂರು ಜಾಗತಿಕವಾಗಿ ಅಗ್ರ ಸ್ಥಾನದಲ್ಲಿದೆ: ಪ್ರಿಯಾಂಕ್‌ ಖರ್ಗೆ

ಈ ಸಂದರ್ಭದಲ್ಲಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್, ಪ್ರಧಾನ ಅರ್ಚಕರಾದ ಶೇಷಾದ್ರಿ ಅವರುಗಳು ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ ತಪಾಸಣೆ
Next: ಚುನಾವಣಾ ಅಕ್ರಮ ತಡೆಯಲು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ: ಡಿಕೆಶಿ

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.