Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಈಜೀಪುರ ಮೇಲ್ಸೇತುವೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ
  • Bangalore
  • State

ಈಜೀಪುರ ಮೇಲ್ಸೇತುವೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ

Praja Vahini February 20, 2026 1 minute read
WhatsApp Image 2026-02-20 at 12.35.26
Spread the love

ಬೆಂಗಳೂರು: ಜಿಬಿಎ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಗಳಿಗೆ ಇಂದು (ಶುಕ್ರವಾರ‌ ಫೆ. 20) ಬೆಳಿಗ್ಗೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಭೇಟಿ ನೀಡಿ‌ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಈಜೀಪುರ ಮೇಲ್ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದನ್ನು ಗಮನಿಸಿ, ಹೆಚ್ಚಿನ ಯಂತ್ರೋಪಕರಣಗಳು ಹಾಗೂ ಸಿಬ್ಬಂದಿಯನ್ನು ಬಳಸಿ ಎಲ್ಲಾ ಕಾರ್ಯಚಟುವಟಿಕೆಗಳನ್ನು ಏಕಕಾಲದಲ್ಲಿ ನಡೆಸಿ ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಇದೇ ವೇಳೆ ಸರ್ಜಾಪುರ ರಸ್ತೆ, ಕೋರಮಂಗಲ 80 ಅಡಿ ರಸ್ತೆ, ಪಾಮ್ ಗ್ರೋವ್ ರಸ್ತೆ, ಸುಲ್ತಾನ್ ಪೇಟೆ ರಸ್ತೆ ಹಾಗೂ ಶಿರಸಿ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಬಾಕಿ ಕೆಲಸಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ನಕಲಿತನಕ್ಕೆ ಬ್ರೇಕ್ ಹಾಕಲು ಕೆಎಂಎಫ್ ಮಾಸ್ಟರ್ ಪ್ಲಾನ್!

ಪರಿಶೀಲನೆ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ರಮೇಶ್ ಕೆ.ಎನ್, ಮುಖ್ಯ ಅಭಿಯಂತರರಾದ ರವಿ, ಡಾ. ರಾಘವೇಂದ್ರ ಪ್ರಸಾದ್, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

 

About the Author

Praja Vahini

Editor

View All Posts

Spread the love

Post navigation

Previous: ನಕಲಿತನಕ್ಕೆ ಬ್ರೇಕ್ ಹಾಕಲು ಕೆಎಂಎಫ್ ಮಾಸ್ಟರ್ ಪ್ಲಾನ್!
Next: ಬಾಗಲಕೋಟೆ: ಕಲ್ಲುತೂರಾಟಕ್ಕೆ ಎಸ್‌ಪಿ ಹೇಳಿದ್ದೇನು?

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.