Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಂಟರ್ನೆಟ್ ಅಲ್ಲಿ ಧೂಳೆಬ್ಬಿಸುತ್ತಿದೆ ಟಾಕ್ಸಿಕ್ ಟೀಸರ್
  • Bangalore
  • Cinema
  • State

ಇಂಟರ್ನೆಟ್ ಅಲ್ಲಿ ಧೂಳೆಬ್ಬಿಸುತ್ತಿದೆ ಟಾಕ್ಸಿಕ್ ಟೀಸರ್

Praja Vahini February 20, 2026 1 minute read
WhatsApp Image 2026-02-20 at 14.07.46
Spread the love

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಿ ಫುಲ್ ಖುಷಿಯಾಗಿದ್ದಾರೆ.

ಹೌದು, ಟಾಕ್ಸಿಕ್ ಸಿನಿಮಾದ ಟೀಸರ್ ಈ ಮೊದಲು ರಿಲೀಸ್ ಆಗಿತ್ತು. ಆದರೆ ಅದು ಹಲವು ಟೀಕೆಗಳಿಗೆ ಕಾರಣವಾಗಿತ್ತು. ಆದರೆ ಈ ಬಾರಿ ವಿಭಿನ್ನವಾಗಿ ಟೀಸರ್ ದೃಶ್ಯಗಳನ್ನು ರಿಲೀಸ್ ಮಾಡಿದ್ದು ಅಭಿಮಾನಿಗಳನ್ನು ಟೀಸರ್ ನೋಡಿ ಭೇಷ್ ಎಂದಿದ್ದಾರೆ.

ಯೆಸ್.. ಈ ಬಾರಿ ಟೀಸರ್ ನಲ್ಲಿ ಯಶ್ ಕೈಯಲ್ಲಿ ಬಿಡಿ ಹಿಡಿದು ಫೈಟಿಂಗ್ ಮಾಡುವ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ರಿಲೀಸ್ ಆದ ಕೆಲವೇ ಕೆಲವು ಗಂಟೆಗಳಲ್ಲಿ ಲಕ್ಷ ಲಕ್ಷ ವೀವ್ಸ್ ಪಡೆದುಕೊಂಡಿದೆ

ಟಾಕ್ಸಿಕ್’ ಟೀಸರ್​​ನಲ್ಲಿ ಬರೋ ಡೈಲಾಗ್​​ಗಳು ಅಭಿಮಾನಿಗಳಿಗೆ ಇಷ್ಟ ಆಗಿವೆ. ‘ಹಠ ಬಿಟ್ಟುಬಿಡು’ ಎಂದು ಹೇಳಿದಾಗ ಅದು ಸಾಧ್ಯವೇ ಇಲ್ಲ ಎಂದು ಯಶ್ ಹೇಳುತ್ತಾರೆ. ಯಶ್ ಅವರು ಹುಟ್ಟುಗುಣ ಇದು. ಈ ಗುಣಕ್ಕೆ ಹೋಲಿಕೆ ಆಗುತ್ತದೆ ಎಂದು ಅನೇಕರು ಹೇಳಿದ್ದಾರೆ. ಈ ಕಾರಣದಿಂದಲೂ ಟೀಸರ್ ಇಷ್ಟ ಆಗಿದೆ. ಇದನ್ನೂ ಓದಿ:  ಥಿಯೇಟರ್ ಗೆ ಬಂದು ಸಿನಿಮಾ ನೋಡಿ ನಿಮ್ದೇನು ಗಂಟ್ ಹೋಗಲ್ಲ: ರವಿಚಂದ್ರನ್

 

About the Author

Praja Vahini

Editor

View All Posts

Spread the love

Post navigation

Previous: ಬಾಗಲಕೋಟೆ: ಕಲ್ಲುತೂರಾಟಕ್ಕೆ ಎಸ್‌ಪಿ ಹೇಳಿದ್ದೇನು?
Next: ಬಾಗಲಕೋಟೆ: ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ: ಸಿಎಂ

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.