Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಾಗಲಕೋಟೆ: ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ: ಸಿಎಂ
  • Bangalore
  • Crime
  • Politics
  • State

ಬಾಗಲಕೋಟೆ: ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ: ಸಿಎಂ

Praja Vahini February 20, 2026 1 minute read
WhatsApp Image 2026-02-20 at 14.24.45
Spread the love

ಬೆಂಗಳೂರು: ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಒಂದನ್ನು ಹಾಕಿರುವ ಅವರು, ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ.

ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ. ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ‌ ಮೊದಲ ಆದ್ಯತೆ. ಜನರ ಶಾಂತಿ – ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ – ಶಕ್ತಿಗಳನ್ನು ನಾವು ಸಹಿಸುವುದಿಲ್ಲ. ಇದನ್ನೂ ಓದಿ: ಬಾಗಲಕೋಟೆ: ಕಲ್ಲುತೂರಾಟಕ್ಕೆ ಎಸ್‌ಪಿ ಹೇಳಿದ್ದೇನು?

ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ ಎಂದು ಹೇಳಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಇಂಟರ್ನೆಟ್ ಅಲ್ಲಿ ಧೂಳೆಬ್ಬಿಸುತ್ತಿದೆ ಟಾಕ್ಸಿಕ್ ಟೀಸರ್
Next: ನೆದರ್‌ಲ್ಯಾಂಡ್ಸ್ ಪ್ರಧಾನಿಯವರಿಗೆ ಆತ್ಮೀಯ ಬೀಳ್ಕೊಡುಗೆ

Views:

51

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.