Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸ್ನೇಹಮಯಿ ಕೃಷ್ಣಗೆ ಎದುರಾಗ್ತಿದೆ ಸಂಕಷ್ಟದ ಮೇಲೆ ಸಂಕಷ್ಟ!
  • Bangalore
  • Crime
  • State

ಸ್ನೇಹಮಯಿ ಕೃಷ್ಣಗೆ ಎದುರಾಗ್ತಿದೆ ಸಂಕಷ್ಟದ ಮೇಲೆ ಸಂಕಷ್ಟ!

Praja Vahini February 23, 2026 1 minute read
WhatsApp Image 2026-02-23 at 12.28.47
Spread the love

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ದೂರು ದಾಖಲಿಸಿ ವಿಚಾರಣೆಗೆ ಒಳಪಡಿಸುವಂತೆ ಮಾಡಿದ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ದೂರುಗಳು ದಾಖಲಾಗಿದ್ದು, ಇದೀಗ ಮತ್ತೊಂದು ದೂರು ದಾಖಲಾಗಿದ್ದು ಸ್ನೇಹಮಯಿ ಕೃಷ್ಣ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ.

ಹೌದು, ನಗರದ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಈ ಎಫ್‌ಐಆರ್ ಪವಿತ್ರಾ ಎಂಬ ಮಹಿಳೆಯು ಸಲ್ಲಿಸಿದ ದೂರಿನ ಆಧಾರದ ಮೇಲೆ ದಾಖಲಾಗಿದ್ದು, ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡ ಪವಿತ್ರಾ ಅವರ ಪತಿ ಸಂಬಂಧಿತ ಪ್ರಕರಣವನ್ನು ಮರುತುಂಬಿಸಲು ಸಂಬಂಧಿಸಿದಂತೆ ಹೊಸ ಆರೋಪಗಳು ಹೊರಬಂದಿವೆ.

ಪವಿತ್ರಾ ದೂರಿನಲ್ಲಿ ಹೇಳಿದ್ದು, “ನನ್ನ ನೆಮ್ಮದಿಗೆ ಹಾಳು ಮಾಡಲಾಗಿದೆ. ಸ್ನೇಹಮಯಿ ಕೃಷ್ಣ ಮತ್ತು ಮೈಲಾರಪ್ಪ ವಿರುದ್ಧ ನೀಡಿದ ದೂರು ವಾಪಸ್ ಪಡೆಯುವಂತೆ ಬೆದರಿಕೆ ಹಾಕಲಾಗಿದೆ. ಡಿಸೆಂಬರ್ 5, 2025ರಂದು ಸ್ನೇಹಮಯಿ ಕೃಷ್ಣರಿಂದ ನನಗೆ ಪತ್ರ ಬರೆದಿದ್ದಾರೆ” ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಿಕ್ಷಕನ ಬೇಜವಾಬ್ದಾರಿಗೆ ಮಸಣ ಸೇರಿದ ಇಬ್ಬರು ಬಾಲಕರು

ಈ ದೂರಿನ ಆಧಾರದ ಮೇಲೆ, ಬಸವೇಶ್ವರ ನಗರ ಪೊಲೀಸರವರು ಎನ್‌ಸಿಆರ್ ದಾಖಲಿಸಿ, ನ್ಯಾಯಾಲಯದ ಅನುಮತಿ ಮೇರೆಗೆ ಪ್ರಸ್ತುತ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಶಿಕ್ಷಕನ ಬೇಜವಾಬ್ದಾರಿಗೆ ಮಸಣ ಸೇರಿದ ಇಬ್ಬರು ಬಾಲಕರು
Next: ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡಿದೆ: ಬಿ ವೈ ವಿ

Views:

38

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.