Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನೂತನ ಬಿ.ಆರ್.ಅಂಬೇಡ್ಕರ್ ಭವನ‌ ಉದ್ಘಾಟನೆ
  • Politics
  • State
  • ಉಡುಪಿ

ನೂತನ ಬಿ.ಆರ್.ಅಂಬೇಡ್ಕರ್ ಭವನ‌ ಉದ್ಘಾಟನೆ

Praja Vahini February 25, 2026
WhatsApp Image 2026-02-25 at 16.34.04
Spread the love

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಬುಧವಾರ ಫೆ. 25) ಉಡುಪಿ ಪ್ರವಾಸವನ್ನು ಕೈಗೊಂಡಿದ್ದು, ಹಲವಾರು ಕಾಮಗಾರಿಗಳು ಹಾಗೂ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಅದರಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಉಡುಪಿ ವತಿಯಿಂದ ಇಂದು ಕಾರ್ಕಳದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ನೂತನ ಡಾ.ಬಿ.ಆರ್.ಅಂಬೇಡ್ಕರ್ ಭವನ‌ ಕಟ್ಟಡವನ್ನು ಉದ್ಘಾಟಿಸಿ, ಶುಭ ಹಾರೈಸಿದರು.

ಈ ಸಂರ್ಭದಲ್ಲಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಮಧು ಬಂಗಾರಪ್ಪ, ಮಾಜಿ‌ ಮುಖ್ಯಮಂತ್ರಿಗಳಾದ ಎಂ.ವೀರಪ್ಪ ಮೋಯ್ಲಿ, ಮಾಜಿ ಸಚಿವರು, ಶಾಸಕರು ಆದ ಸುನೀಲ್ ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: ಕರ್ನಾಟಕ ಆರೋಗ್ಯ ಇಲಾಖೆ ಇಡೀ ದೇಶಕ್ಕೆ ಮಾದರಿಯಾಗಿದೆ: ಡಿಕೆಶಿ 

About the Author

Praja Vahini

Editor

View All Posts

Spread the love

Post navigation

Previous: ಕರ್ನಾಟಕ ಆರೋಗ್ಯ ಇಲಾಖೆ ಇಡೀ ದೇಶಕ್ಕೆ ಮಾದರಿಯಾಗಿದೆ: ಡಿಕೆಶಿ
Next: ವಿಕ್ಟೋರಿಯಾದ ಟ್ರಾಮಾ ಕೇರ್‌ ಸೆಂಟರ್‌ನಲ್ಲಿ ಅಂಗಾಂಗ ಕಸಿ ಯಶಸ್ವಿ

Views:

101

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.