Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಂದಿನಿಂದ 2nd ಪಿಯುಸಿ ಪರೀಕ್ಷೆ ಆರಂಭ
  • Bangalore
  • State

ಇಂದಿನಿಂದ 2nd ಪಿಯುಸಿ ಪರೀಕ್ಷೆ ಆರಂಭ

Praja Vahini February 28, 2026 1 minute read
WhatsApp Image 2026-02-28 at 11.34.39
Spread the love

ಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು ವಿದ್ಯಾರ್ಥಿಗಳು ಇಂದಿನಿಂದ ಏಪ್ರಿಲ್ 17ರ ವರೆಗೆ ಪರೀಕ್ಷೆ ಬರೆಯಲಿದ್ದಾರೆ.

ಹೌದು, ಇಂದಿನಿಂದ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು ಪರೀಕ್ಷೆಯ ಶಾಲಾ ಕಾಲೇಜುಗಳ ಸುತ್ತಮುತ್ತಲು ಬಿಗಿ ಭದ್ರತೆಯಿಂದ ಪರೀಕ್ಷೆಯನು ನಡೆಸಲಾಗುತ್ತಿದೆ. ಈ ಮಹತ್ವದ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಂಪೂರ್ಣ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ಇನ್ನು ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ. ರಾಜ್ಯಾದ್ಯಂತ ಒಟ್ಟು 1,217 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಸಲಾಗುತ್ತಿದ್ದು, ಯಾವುದೇ ಅಕ್ರಮ ಅಥವಾ ಉಲ್ಲಂಘನೆ ತಡೆಯಲು ಬಿಗಿ ಭದ್ರತೆ ಜಾರಿಗೆ ಬಂದಿದೆ. ಇದನ್ನೂ ಓದಿ: ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ಕಿತ್ತೊಗೆಯುವ ಕಾಲ ಸನ್ನಿಹಿತ: ಮುಖ್ಯಮಂತ್ರಿ ಚಂದ್ರು

ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ.

 

 

About the Author

Praja Vahini

Editor

View All Posts

Spread the love

Post navigation

Previous: ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ಕಿತ್ತೊಗೆಯುವ ಕಾಲ ಸನ್ನಿಹಿತ: ಮುಖ್ಯಮಂತ್ರಿ ಚಂದ್ರು
Next: ಗಂಡನ ಮನೆ ಸೇರಿದ ರಶ್ಮಿಕಾ ಮಂದಣ್ಣ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.