Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹನಿಟ್ರ್ಯಾಪ್‌ ಪ್ರಕರಣ; ಬಿಜೆಪಿ ಶಾಸಕ ಮುನಿರತ್ನಾಗೆ ಮತ್ತಷ್ಟು ಸಂಕಷ್ಟ
  • Bangalore
  • Crime
  • Politics
  • State

ಹನಿಟ್ರ್ಯಾಪ್‌ ಪ್ರಕರಣ; ಬಿಜೆಪಿ ಶಾಸಕ ಮುನಿರತ್ನಾಗೆ ಮತ್ತಷ್ಟು ಸಂಕಷ್ಟ

Praja Vahini March 3, 2026 1 minute read
WhatsApp Image 2026-03-03 at 14.32.37
Spread the love

ಬೆಂಗಳೂರು:  ಇತ್ತೀಚಿಗೆ ಕರ್ನಾಟಕ ರಾಜ್ಯದಲ್ಲಿ ಇರುವ ಬಿಜೆಪಿ ಶಾಸಕರಿಗೆ ಅದೇನು ಗೊತ್ತಿಲ್ಲ ಶನಿ ಕಾಟ ತಪ್ಪುವುದಿಲ್ಲವೇನೋ ಅನಿಸ್ತಾ ಇದೆ.

ಹೌದು, ಕರ್ನಾಟಕ ರಾಜ್ಯದಲ್ಲಿರುವ ಬಿಜೆಪಿ ಶಾಸಕರು ಒಂದಲ್ಲ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಗಳನ್ನು ಎದುರಿಸುತ್ತಲೇ ಇದ್ದಾರೆ. ಅದರಂತೆ ಇದೀಗ ಬಿಜೆಪಿಯ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಇದೀಗ ಸಂಕಷ್ಟ ಎದುರಾಗಿದ್ದು, ಕರ್ನಾಟಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಐಡಿ ಎಸ್‌ಐಟಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ತಿರಸ್ಕರಿಸಿ, ಮರು ತನಿಖೆ ನಡೆಸುವಂತೆ ಆದೇಶಿಸಿದೆ. ತೆ ಹೆಚ್ಚಾಗಿದೆ.

ಜೆಡಿಎಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಸಲ್ಲಿಸಿದ್ದ ದೂರಿನ ತನಿಖೆ ಪೂರ್ಣಗೊಳಿಸಿದ ಎಸ್‌ಐಟಿ ಅಧಿಕಾರಿಗಳು ಸಾಕ್ಷಿಯ ಅಭಾವವೆಂದು ಉಲ್ಲೇಖಿಸಿ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಆದರೆ, ಇದನ್ನು ಪ್ರಶ್ನಿಸಿ ನಾರಾಯಣಸ್ವಾಮಿ ಮರು ಅರ್ಜಿ ಸಲ್ಲಿಸಿದ್ದರು. ದೂರುದಾರರ ಪರ ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ವಾದ ಮಂಡಿಸಿ, ಧ್ವನಿಮುದ್ರಣ ಸೇರಿದಂತೆ ಪ್ರಾಥಮಿಕ ಸಾಕ್ಷ್ಯಾಧಾರಗಳನ್ನು ಸಲ್ಲಿಸಲಾಗಿದೆ. ಆದರೂ ಪೊಲೀಸರು ಸಮರ್ಪಕ ತನಿಖೆ ನಡೆಸದೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಹಗಲು ಕನಸುಗಳಿಗೆ ಶುಭ ಹಾರೈಸುತ್ತೇನೆ: ಸಿಎಂ

ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ವಾದಗಳನ್ನು ಆಲಿಸಿ, ‘ಬಿ’ ರಿಪೋರ್ಟ್ ಅನ್ನು ರದ್ದುಗೊಳಿಸಿ, ಪ್ರಕರಣದ ಮುಂದಿನ ತನಿಖೆ ನಡೆಸುವಂತೆ ಸಿಐಡಿ ಎಸ್‌ಐಟಿಗೆ ನಿರ್ದೇಶನ ನೀಡಿದರು. ವಿಚಾರಣೆಯನ್ನು ಮಾರ್ಚ್ 30ಕ್ಕೆ ಮುಂದೂಡಲಾಗಿದೆ. ಈ ಆದೇಶದಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

 

About the Author

Praja Vahini

Editor

View All Posts

Spread the love

Post navigation

Previous: ಬಿಜೆಪಿ, ಜೆಡಿಎಸ್ ಹಗಲು ಕನಸುಗಳಿಗೆ ಶುಭ ಹಾರೈಸುತ್ತೇನೆ: ಸಿಎಂ
Next: ಸರ್ಕಾರ ಖಾಲಿ ಇರುವ ಹುದ್ದೆಗಳ ನೇಮಕಾತಿ ಮೊದಲು ಎಲ್ಲಾ ಸಮುದಾಯದ ವಿಶ್ವಾಸ ಗಳಿಸಲಿ: ಬೊಮ್ಮಾಯಿ

Views:

41

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.