Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವೀಳ್ಯದೆಲೆ ತಿಂದರೆ ಏನೆಲ್ಲಾ ಪ್ರಯೋಜನೆಗಳಿವೆ ಗೊತ್ತಾ?
  • Healthy Life

ವೀಳ್ಯದೆಲೆ ತಿಂದರೆ ಏನೆಲ್ಲಾ ಪ್ರಯೋಜನೆಗಳಿವೆ ಗೊತ್ತಾ?

Praja Vahini March 3, 2026 1 minute read
WhatsApp Image 2026-03-03 at 16.59.00
Spread the love

ವೀಳ್ಯದೆಲೆ ಕೇವಲ ಪೂಜೆ, ಸಮಾರಂಭಗಳಿಗೆ ಮಾತ್ರವಲ್ಲದೆ ಈ ವಿಳೇದೆಲೆಯನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಾರೆ. ವೀಳ್ಯದೆಲೆ ಯಾಕೆ ತಿನ್ನುತ್ತಾರೆ? ವೀಳ್ಯದೆಲೆ ತಿಂದರೆ ಏನೆಲ್ಲಾ ಲಾಭಗಳಿವೆ ಅನ್ನೋದು ವೈದ್ಯನಿಕವಾಗಿ ಗೊತ್ತಾದರೆ ನೀವು ಕೂಡ ಪ್ರತಿನಿತ್ಯ ವೀಳ್ಯದೆಲೆಯನ್ನು ತಿನ್ನಲು ಬಯಸುತ್ತೀರಿ.

ಹೌದು, ವೀಳ್ಯದೆಲೆಯದಲ್ಲಿ ಹಲವಾರು ಆರೋಗ್ಯಕರ ಪ್ರಯೋಜನಗಳಿದ್ದು, ಇದನ್ನ ನಿಯಮಿತವಾಗಿ ತಿನ್ನುವುದರಿಂದ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು ಎಂದು ಪುರಾತನ ಕಾಲದಿಂದಲೂ ಇದನ್ನು ತಿನ್ನುತ್ತಾರೆ.

ವೀಳ್ಯದೆಲೆಯಲ್ಲಿ ನೈಸರ್ಗಿಕ ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಕೂಡಿರುವ ವೀಳ್ಯದೆಲೆ, ದೇಹ ಮತ್ತು ಜೀರ್ಣಾಂಗ ವ್ಯವಸ್ಥೆಗೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ.

ಹಾಗಾದ್ರೆ ಈ ವೀಳ್ಯದೆಲೆ ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ಒಂದೊಂದಾಗಿ ತಿಳಿತಾ ಹೋಗೋಣ..

ಒತ್ತಡ ಕಡಿಮೆ ಮಾಡುತ್ತದೆ

ಸಾಮಾನ್ಯವಾಗಿ ಕೆಲವರು ಊಟದ ನಂತರ ವೀಳ್ಯದೆಲೆ ಅಥವಾ ಪಾನ್ ತಿನ್ನುತ್ತಾರೆ. ಊಟದ ನಂತರ ವೀಳ್ಯದೆಲೆ ತಿನ್ನುವುದರಿಂದ ಮನಸ್ಸು ಶಾಂತಗೊಳ್ಳುತ್ತದೆ ಮತ್ತು ಮಾನಸಿಕ ಒತ್ತಡ ಕಡಿಮೆಯಾಗುತ್ತದೆ.

ದಂತ ಸಮಸ್ಯೆ ನಿವಾರಣೆ:

ಹಲ್ಲುನೋವು, ಒಸಡು ರಕ್ತಸ್ರಾವ ಮತ್ತು ಹಲ್ಲಿನ ಸಂಬಂಧಿತ ಸಮಸ್ಯೆಗಳಿಗೆ ವೀಳ್ಯದ ಎಲೆಗಳು ಉಪಯುಕ್ತ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಹಲ್ಲಿನ ಆರೋಗ್ಯ ಸುಧಾರಣೆ ಆಗುತ್ತದೆ.

ಜೀರ್ಣಕ್ರಿಯೆ ಸುಧಾರಿಸುತ್ತದೆ

ವೀಳ್ಯದ ಎಲೆಯಲ್ಲಿನ ಪೋಷಕಾಂಶಗಳು ಜೀರ್ಣಕ್ರಿಯೆಗೆ ಬಹಳ ಪ್ರಯೋಜನಕಾರಿಯಾಗಿವೆ. ಅಜೀರ್ಣ, ಗ್ಯಾಸ್, ಮಲಬದ್ಧತೆ, ಹೊಟ್ಟೆಯುಬ್ಬರ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳನ್ನು ನಿವಾರಣೆಗೆ ಸಹಾಯ ಮಾಡುತ್ತದೆ.

ಸಕ್ಕರೆ ಮಟ್ಟ ನಿಯಂತ್ರಣ

ವೀಳ್ಯದ ಎಲೆಯನ್ನು ಆಹಾರ ನಂತರ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ. ಇದರಿಂದ ಮಧುಮೇಹದ ಅಪಾಯ ಕಡಿಮೆಯಾಗುತ್ತದೆ.

ದೇಹವನ್ನು ಶುದ್ಧಗೊಳಿಸುತ್ತದೆ

ಟ್ಯಾನಿನ್ ಮತ್ತು ಪ್ರೊಪೇನ್ ಅಂಶಗಳಿರುವ ವೀಳ್ಯದೆಲೆ ದೇಹವನ್ನು ವಿಷಮುಕ್ತಗೊಳಿಸಲು ಸಹಾಯ ಮಾಡುತ್ತದೆ.

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ

ನೈಸರ್ಗಿಕ ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ, ವೀಳ್ಯದೆಲೆ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಶೀತ, ಕೆಮ್ಮು, ಗಂಟಲು ನೋವು ಮತ್ತು ಬಾಯಿಯ ದುರ್ವಾಸನೆ ಮುಂತಾದ ಸಮಸ್ಯೆಗಳಿಗೆ ಆಯುರ್ವೇದದಲ್ಲಿ ಶತಮಾನಗಳಿಂದ ಬಳಸಲಾಗುತ್ತಿದೆ.

 

About the Author

Praja Vahini

Editor

View All Posts

Spread the love

Post navigation

Previous: ನಿಮ್ಮ ಜಮೀನಿಗೆ ಹಕ್ಕು ಪತ್ರ ಇಲ್ವಾ? ಹಾಗಾದ್ರೆ ಚಿಂತೆ ಬಿಡಿ ಇನ್ಮುಂದೆ ಸರ್ಕಾರನೇ ನಿಮ್ಮನೆ ಬಾಗಿಲಿಗೆ ಬರುತ್ತೆ!
Next: ಪಡಗದಹಳ್ಳಿ; ಕೂಲಿ ಕಾರ್ಮಿಕರಿಗೆ ಸಿಗ್ತಿಲ್ಲ ಉದ್ಯೋಗ

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.