Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜನಸ್ನೇಹಿ ಬಜೆಟ್: ಮಲ್ಲಣಗೌಡ
  • Politics
  • State

ಜನಸ್ನೇಹಿ ಬಜೆಟ್: ಮಲ್ಲಣಗೌಡ

Praja Vahini March 7, 2026
WhatsApp Image 2026-03-07 at 16.34.47
Spread the love

ಶಹಾಪುರ: ಈ ಬಾರಿಯ ಬಜೆಟ್ ರೈತರು, ಮಹಿಳೆಯರು ಮತ್ತು ಎಲ್ಲಾ ವರ್ಗದ ಜನರ ಹಿತಕಾಯುವ ಜನಪರ ಜನಸ್ನೇಹಿ ಮುಂಗಡಪತ್ರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ ಬಜೆಟ್‌ ನಲ್ಲಿ ರಾಜ್ಯದ ಎಲ್ಲಾ ಜಾತಿ ವರ್ಗಗಳ, ಸಮುದಾಯಗಳಿಗೆ ನೆರವು ಒದಗಿಸುವ ಮಹತ್ವದ ಯೋಜನೆಗಳನ್ನು ಈ ಬಾರಿ ಪ್ರಕಟಿಸಿದ್ದಾರೆ ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಸದಸ್ಯರಾದ ಮಲ್ಲಣಗೌಡ ತಿಪ್ಪನಹಳ್ಳಿ ತಿಳಿಸಿದರು.

ಈ ಬಜೆಟ್‌ನ ಮೂಲಕ ಸರ್ವಜನಾಂಗದ ಶಾಂತಿಯ ತೋಟದಂತೆ ರಾಜ್ಯದ ಹಿರಿಮೆ ಕಾಪಾಡಿದ್ದಾರೆ. ಬಹಳ ಮುಖ್ಯವಾಗಿ ರಾಜ್ಯದ ಎಲ್ಲಾ ಜನ ಸಮುದಾಯಗಳ ಏಳಿಗೆಗೆ ಪೂರಕವಾಗಿರುವ ಗ್ಯಾರಂಟಿ ಯೋಜನೆಗಳು ಯಾವುದೇ ಅಡೆ ತಡೆಯಿಲ್ಲದಂತೆ ಮುಂದುವರೆಯುತ್ತಿದ್ದು ಇದಕ್ಕೆ ಆರ್ಥಿಕ ಖಚಿತತೆ ಒದಗಿಸಲಾಗಿದ್ದು ಜನಸ್ನೇಹಿ ಬಜೆಟ್ ಆಗಿದೆ ಎಂದರು. ಇದನ್ನೂ ಓದಿ: ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

About the Author

Praja Vahini

Editor

View All Posts

Spread the love

Post navigation

Previous: ತವರು ಜಿಲ್ಲೆಯಲ್ಲಿ ಸಿಎಂ ಸಿದ್ದುಗೆ ಅದ್ದೂರಿ ಸ್ವಾಗತ
Next: ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಸಿಎಂ

Views:

145

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.