Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಿಸಿಎಂ ಡಿಕೆಶಿ ದೆಹಲಿಗೆ ತೆರಳಿರುವ ವಿಚಾರವಾಗಿ ಸತೀಶ್ ಜಾರಕಿಹೊಳಿ ಹೇಳಿದ್ದೇನು?
  • Bangalore
  • Politics
  • State

ಡಿಸಿಎಂ ಡಿಕೆಶಿ ದೆಹಲಿಗೆ ತೆರಳಿರುವ ವಿಚಾರವಾಗಿ ಸತೀಶ್ ಜಾರಕಿಹೊಳಿ ಹೇಳಿದ್ದೇನು?

Praja Vahini March 9, 2026 1 minute read
WhatsApp Image 2026-03-09 at 12.06.35 (1)
Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದಾರೆ.

ಹೌದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ (ಭಾನುವಾರ ಮಾರ್ಚ್‌ 08) ದೆಹಲಿಗೆ ತೆರಳಿದ್ದು ಇಂದು ಅಧಿವೇಶನ ಪ್ರಾರಂಭವಾಗಿದ್ದರೂ ಕೂಡ ಅವರು ದೆಹಲಿಯಲ್ಲಿ ಉಳಿದಿರುವುದು ರಾಜ್ಯ ರಾಜಕೀಯದಲ್ಲಿ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಇನ್ನು ಸಚಿವ ಸತೀಶ್ ಜಾರಕಿಹೊಳಿಯವರು ಡಿಸಿಎಂ ಡಿಕೆಶಿ ಅವರು ದಹಲಿಯಲ್ಲಿ ವಾಸ್ತವ್ಯ ಹೊಡೆಯುವುದರ ಕುರಿತಾಗಿ ಪ್ರತಿಕ್ರಿಯಿಸಿದ್ದು, ಡಿಸಿಎಂ ಪರವಾಗಿ ನಾವಿದ್ದೇವೆ, ನಾವು ಇಲ್ಲಿ ನೋಡಿಕೊಳ್ಳುತ್ತೇವೆ ಅವರು ಅವರ ಕೆಲಸವನ್ನು ಮುಗಿಸಿಕೊಂಡು ಆರಾಮಾಗಿ ಬರಲಿ ಎಂದು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಪರವಾಗಿ ನಾವಿದ್ದೇವೆ. ನಾವು ಇಲ್ಲಿ ನೋಡಿಕೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕನ್ನಡ ಅಂದ್ರೆ ನನಗೆ ಬಹಳ ಪ್ರೀತಿ: ಜೂನಿಯರ್ NTR

ಭಾನುವಾರ (ಮಾ.8) ಖಾಸಗಿ ಕಾರ್ಯಕ್ರಮದ ನಿಮಿತ್ತ ದೆಹಲಿಗೆ ಡಿ.ಕೆ ಶಿವಕುಮಾರ್ ತೆರಳಿದ್ದರು. ಇಂದು (ಮಾ.9) ಬೆಳಗ್ಗೆ ದೆಹಲಿಯಿಂದ ಅವರು ವಾಪಸ್ ಆಗಬೇಕಿತ್ತು. ಇಂದು ಕೂಡಾ ದೆಹಲಿಯಲ್ಲಿರಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ವೇಳೆ, ಹೈಕಮಾಂಡ್ ನಾಯಕರ ಭೇಟಿಯಾಗುವ ಸಾಧ್ಯತೆ ಇದೆ.

About the Author

Praja Vahini

Editor

View All Posts

Spread the love

Post navigation

Previous: ಕನ್ನಡ ಅಂದ್ರೆ ನನಗೆ ಬಹಳ ಪ್ರೀತಿ: ಜೂನಿಯರ್ NTR
Next: ಚಿನ್ನ, ಬೆಳ್ಳಿ ಬೆಲೆ ಕುಸಿತ!

Views:

40

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.