Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಎಪಿಎಂಸಿಗಳಲ್ಲಿ ರೂ 70 ಲಕ್ಷ ಕೋಟಿ ವಹಿವಾಟು: ಶಿವಾನಂದ ಪಾಟೀಲ
  • Bangalore
  • Front news
  • Politics
  • State

ಎಪಿಎಂಸಿಗಳಲ್ಲಿ ರೂ 70 ಲಕ್ಷ ಕೋಟಿ ವಹಿವಾಟು: ಶಿವಾನಂದ ಪಾಟೀಲ

Praja Vahini March 10, 2026
IMG_0877
Spread the love

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ ಒಟ್ಟು ರೂಂ 71 ಲಕ್ಷ ಕೋಟಿ ವಹಿವಾಟು ನಡೆದಿದ್ದು, ರೂ 476.65 ಕೋಟಿ ಮಾರುಕಟ್ಟೆ ಶುಲ್ಕ ಸಂಗ್ರಹವಾಗಿದೆ ಎಂದು ಸಕ್ಕರೆ, ಕಬ್ಬು ಅಭಿವೃದ್ಧಿ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಮಂಗಳವಾರ ಸದಸ್ಯ ಟಿ.ಶರವಣ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಕಳೆದ ಹಣಕಾಸು ವರ್ಷದಲ್ಲಿ ರೂಂ 82 ಲಕ್ಷ ಕೋಟಿ ವಹಿವಾಟು ನಡೆದಿತ್ತು. ಈ ಅವಧಿಯಲ್ಲಿ ರೂ 498 ಕೋಟಿ ಮಾರುಕಟ್ಟೆ ಶುಲ್ಕ ಸಂಗ್ರಹವಾಗಿದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಪ್ರಮಾಣ ಇನ್ನು ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 170 ಎಪಿಎಂಸಿಗಳಿದ್ದು, ಅಂಗಡಿಗಳ ಹಂಚಿಕೆ ಪ್ರಕ್ರಿಯೆ ನಿರಂತರವಾಗಿರುತ್ತದೆ. 141 ಎಪಿಎಂಸಿಗಳಲ್ಲಿ ಅಂಗಡಿ ಹರಾಜು ಬಾಕಿ ಇದ್ದು, ಕ್ರಮ ಕೈಗೊಳ್ಳಲು ಸಮಿತಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ವಾಣಿಜ್ಯ ಸ್ವರೂಪದ ಚಿಕ್ಕ ಮಳಿಗೆಗಳನ್ನು 55 ತಿಂಗಳ ಹಂಚಿಕೆ ಅವಧಿ ಮುಕ್ತಾಯವಾದ ನಂತರ ಮತ್ತೆ ಮುಂದುವರಿಸಲು ಅವಕಾಶ ಇಲ್ಲ. ಅಂತಹ ಅಂಗಡಿಗಳನ್ನು ಹೊಸದಾಗಿ ಟೆಂಡರ್‌ ಕರೆದು ಬೇಡಿಕೆಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಿದ್ದು, ಬಾಕಿ ಉಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಪಿಎಲ್‌ಡಿ ಬ್ಯಾಂಕ್‌ನ 14ನಿರ್ಧೇಶಕರ ಅವಿರೋಧ ಆಯ್ಕೆ
Next: ಅನಿಲ ಸಿಲಿಂಡರ್ ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ವಾಗ್ದಾಳಿ

Views:

38

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.