ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಸನ್ಮಾನ್ಯ ಡಿಕೆ ಶಿವಕುಮಾರ್ ರವರು 6 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಐ.ಟಿ..ಸಿ ಗಾರ್ಡೇನಿಯ ಹೋಟೆಲ್ ನಲ್ಲಿ ಆಯೋಜಿಸಿದ್ದ ಭೋಜನಕೂಟದಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಬಿ. ನಾಗೇಂದ್ರರವರು ಭಾಗವಹಿಸಿ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರವರಿಗೆ ಸನ್ಮಾನಿಸಿ ಶುಭಕೋರಿದರು
