Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಾರ್ಕಂಡಯ್ಯ ಜಲಾಶಯದಿಂದ ಮಾಲೂರು ತಾಲ್ಲೂಕಿನ 184 ಗ್ರಾಮಗಳಿಗೆ ನೀರು ಪೂರೈಕೆ
  • Uncategorized

ಮಾರ್ಕಂಡಯ್ಯ ಜಲಾಶಯದಿಂದ ಮಾಲೂರು ತಾಲ್ಲೂಕಿನ 184 ಗ್ರಾಮಗಳಿಗೆ ನೀರು ಪೂರೈಕೆ

Praja Vahini March 11, 2026
WhatsApp Image 2026-03-11 at 19.24.18
Spread the love

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ 184 ಗ್ರಾಮಗಳಿಗೆ ಮಾರ್ಕಂಡಯ್ಯ ಜಲಾಶಯದಿಂದ ನೀರು ಸರಬರಾಜು ಮಾಡುವ ಯೋಜನೆಯನ್ನು ಶೀಘ್ರದಲ್ಲಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿದಸಿದ್ದಾರೆ.

ಈ ಸಂಬಂಧದಲ್ಲಿ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಕಾಮಗಾರಿಯ ಸ್ಥಿತಿಗತಿಗಳನ್ನು ಅವಲೋಕಿಸಿದರು. 2008ರಲ್ಲೇ ಆರಂಭವಾದ ಈ ಯೋಜನೆಯು ವಿವಿಧ ಕಾರಣಗಳಿಂದಾಗಿ ನೆನೆಗುದಿಗೆ ಬಿದ್ದಿತ್ತು, ರಾಜ್ಯದ ಗ್ರಾಮಗಳಿಗೆ ಸುಸ್ಥಿರ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು ನಮ್ಮ ಮುಖ್ಯ ಧ್ಯೇಯವಾಗಿದೆ, ಈ ಹಿನ್ನೆಲೆಯಲ್ಲಿ ಈ ಯೋಜನೆಗೆ ಎದುರಾಗಿರುವ ಸವಾಲುಗಳು ಪರಿಹರಿಸಿ ಅನುಷ್ಠಾನ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ಹೇಳಿದ ಸಚಿವರು ಮುಂದಿನ ಸಭೆಯೊಳಗೆ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ಮತ್ತು ಪರಿಹಾರಗಳ ಕುರಿತು ಸಮಗ್ರ ವರದಿ ತಯಾರಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಾದ ಸಮೀರ್ ಶುಕ್ಲ, ರಣದೀಪ್ ಡಿ, ಡಾ.ಅರುಂಧತಿದೇವಿ ಇನ್ನಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಡಿಸಿಎಂಗೆ ಶುಭಕೋರಿದ ಮಾಜಿ ಸಚಿವ
Next: ಕೃಷಿ ಕಾಲೇ ಜು ಆರಂಭಕ್ಕೆ ತಜ್ಞರ ಸಮಿತಿಗೆ ಪ್ರಸ್ತಾವನೆ:  ಚಲುವರಾಯಸ್ವಾಮಿ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.