Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮತ್ತೆ ʼಕೈʼ ಪಕ್ಷದಲ್ಲಿ ಸಚಿವ ಸಂಪುಟ ವಿಸ್ತರಣೆ ಕೂಗು!?
  • Bangalore
  • Politics
  • State

ಮತ್ತೆ ʼಕೈʼ ಪಕ್ಷದಲ್ಲಿ ಸಚಿವ ಸಂಪುಟ ವಿಸ್ತರಣೆ ಕೂಗು!?

Praja Vahini March 13, 2026 1 minute read
WhatsApp Image 2026-03-13 at 12.28.47 (1)
Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕೂಗು ಜೋರಾಗಿ ಕೇಳುತ್ತಿದ್ದು, 20 ಶಾಸಕರಿಗೆ ಸ್ಥಾನ ನೀಡಬೇಕೆಂದು ಒತ್ತಾಯ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಹೌದು, ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕೂಗು ಜೋರಾಗಿ ಕೂಗುತ್ತಿದ್ದು, 2–3 ಬಾರಿ ಚುನಾವಣೆ ಗೆದ್ದಿರುವ 20 ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಹಿರಿಯ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಪ್ರಸಾದ್ ಅಬ್ಬಯ್ಯ, ಶಾಂತನಗೌಡ, ಬಿ.ಆರ್. ಪಾಟೀಲ್, ಷಡಕ್ಷರಿ ಸೇರಿದಂತೆ ಹಲವರು ಒತ್ತಾಯಿಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್‌ಗೆ ಸ್ವಪಕ್ಷೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ರಾಮನಗರದ ಕಾಂಗ್ರೆಸ್ ಶಾಸಕ ಡಿಕೆ ಆಪ್ತ ಇಕ್ಬಾಲ್ ಹುಸೇನ್ ಈ ಬಜೆಟ್‌ ನನಗೆ ಸಮಾಧಾನ ನೀಡಿಲ್ಲ ಎಂದು ಹೇಳಿದ್ದಾರೆ. ಕ್ಷೇತ್ರದ ಸಮಸ್ಯೆಗಳಿಗೆ ವಿಶೇಷ ಅನುದಾನ ನೀಡಲು ಮನವಿ ಮಾಡಿದ್ದರೂ, ಸಿಎಂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂಬುದಾಗಿ ಅವರು ದುಃಖ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಕ್ಷೇತ್ರಗಳಿಗೆ ಬೆಂಬಲ ಒದಗಿಸಲು ಕರ್ನಾಟಕದಲ್ಲಿ ಮತ್ತಷ್ಟು ಹೂಡಿಕೆ ಮಾಡಿದ ABB

ಕೇಂದ್ರ ಸಭೆಯಲ್ಲಿ ಕೆಲ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ವಿಶ್ವಾಸ ಹೊಂದಿಲ್ಲ ಎಂದು ಸಿಎಂ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲ ಉಸ್ತುವಾರಿ ಸಚಿವರು ತಮ್ಮ ಇಷ್ಟದಂತೆ ವರ್ಗಾವಣೆ ತಯಾರಿಸುತ್ತಿದ್ದಾರೆ ಎಂಬ ಆರೋಪವೂ ಹೊರಹೊಮ್ಮಿದೆ.

About the Author

Praja Vahini

Editor

View All Posts

Spread the love

Post navigation

Previous: ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಕ್ಷೇತ್ರಗಳಿಗೆ ಬೆಂಬಲ ಒದಗಿಸಲು ಕರ್ನಾಟಕದಲ್ಲಿ ಮತ್ತಷ್ಟು ಹೂಡಿಕೆ ಮಾಡಿದ ABB
Next: ಡಿಕೆಶಿಗೆ ಅಭಿನಂದಿಸಿದ ಮಾಜಿ ಸಚಿವ ಆರಗ ಜ್ಞಾನೇಂದ್ರ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.